whatsapp facebooktwitter

ಕೊವಿಡ್-19 : ಗದಗ ಜಿಲ್ಲೆಯ ಸ್ಥಿತಿಗತಿ

ಕೊವಿಡ್-19 : ಗದಗ ಜಿಲ್ಲೆಯ ಸ್ಥಿತಿಗತಿ

14-09-2020 09:18 PM

ಗದಗ : ಸೆಪ್ಟೆಂಬರ 14 ರವರೆಗಿನ ಗದಗ ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣ ಪ್ರಕರಣಗಳ ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಬಿಡುಗಡೆ ಮಾಡಿದ್ದಾರೆ.
ಇದುವರೆಗೆ ಗದಗ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ : 54604
ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಿದ ಒಟ್ಟು ಮಾದರಿ : 55579
ನಕಾರಾತ್ಮಕವಾಗಿವೆ (ನೆಗೇಟಿವ್) ಎಂದು ವರದಿಯಾದ ಸಂಖ್ಯೆ : 47857
ವರದಿ ಬರಲು ಬಾಕಿ

ಇರುವ ಸಂಖ್ಯೆ : 69
ಒಟ್ಟು ಕೊವಿಡ್-19 ಪಾಸಿಟಿವ್ ದೃಢಪಟ್ಟ ಪ್ರಕರಣಗಳು : 7653 (ಇಂದಿನ 96 ಸೇರಿ)
ಇಲ್ಲಿಯವರೆಗೆ ಕೋವಿಡ್‍ನಿಂದ ಮೃತಪಟ್ಟವರು : 109
ಸೋಂಕಿನಿಂದ ಗುಣಮುಖರಾದವರು : ಒಟ್ಟು 6453 ಜನ (ಇಂದಿನ 184 ಸೇರಿ)
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು : 1091 ಜನ (ಇಂದಿನ 96 ಸೇರಿ)
ತಾಲೂಕುವಾರು ಒಟ್ಟು ಸೋಂಕಿತರ ವಿವರ : ಗದಗ-35, ಮುಂಡರಗಿ-12, ನರಗುಂದ-13, ರೋಣ-08, ಶಿರಹಟ್ಟಿ-18, ಹೊರಜಿಲ್ಲೆಯ ಪ್ರಕರಣಗಳು-10


ನಿಮ್ಮ ಅನಿಸಿಕೆ ತಿಳಿಸಿ

Read More News

ಕೊವಿಡ್ ನಿಂದ‌ ಮೃತಪಟ್ಟ ವಸತಿಶಾಲೆಯ ಪ್ರಾಂಶುಪಾಲರ ಕುಟುಂಬ ವರ್ಗಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ 30ಲಕ್ಷ ಚೆಕ್ ವಿತರಣೆ

ಬೆಂಗಳೂರು. ಸೆ.22; ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಕೊರೊನಾ ವೈರಾಣು ಸೋಂಕಿನಿಂದ ಮೃತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಾರ‌ ಬೀಡು...

Read More

23-09-2020 06:36 AM

ಕಡಬಿಯಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವ್ರಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಬಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ...

Read More

23-09-2020 06:15 AM

ಪೋಷಣ ಅಭಿಯಾನ ಯೋಜನೆ: ಪೋಷಣ ರಥಕ್ಕೆ ಚಾಲನೆ

ಧಾರವಾಡ ಸೆ.22: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ-ಧಾರವಾಡ ಶಹರ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಕಛೇರಿಗಳು ಪೌಷ್ಠಿಕತೆ...

Read More

22-09-2020 08:21 PM

ಸಾರ್ವಜನಿಕ ಸ್ಥಳಗಳ ಹಸರೀಕರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು

ಗದಗ ಸೆ. : ಜಿಲ್ಲೆಯಲ್ಲಿ ಒತ್ತುರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ...

Read More

22-09-2020 08:19 PM

ಕರ್ನಾಟಕ ಲೋಕಾಯುಕ್ತ ಕಚೇರಿಯ ಹೊಸ ದೂರವಾಣಿ ಸಂಪರ್ಕ

ದಾವಣಗೆರೆ ಸೆ.22.ಲೋಕಾಯುಕ್ತ ಕಚೇರಿಯ ಹಳೆಯ ಸ್ಥಿರ ದೂರವಾಣಿ ಸಂಖ್ಯೆ: 08192-230164 ಸಂಪರ್ಕವನ್ನು ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಕಡಿತಗೊಳಿಸಿ ಹೊಸ ದೂರವಾಣಿ...

Read More

22-09-2020 08:17 PM

Read More
×E-Paperಸಾಹಿತ್ಯGeneralVideos