whatsapp facebooktwitter

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸೆ.17 ರಂದು

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಸೆ.17 ರಂದು

14-09-2020 09:35 PM

ಬಳ್ಳಾರಿ,ಸೆ. : ಜಿಲ್ಲಾಡಳಿತ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಇದೇ ಸೆ.17 ರಂದು ಗುರುವಾರ ಬೆಳಗ್ಗೆ 9ಕ್ಕೆ  ಸರ್ಕಾರಿ ಪದವಿ ಪೂರ್ವ (ಮಾ.ಪು) ಕಾಲೇಜು ಮೈದಾನದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
      ಅರಣ್ಯ, ಜೀವಿ ಪರಿಸ್ಥಿತಿ ಹಾಗೂ ಪರಿಸರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರು ಧ್ವಜಾರೋಹಣವನ್ನು ನೆರೆವೇರಿಸಲಿದ್ದಾರೆ. ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಜಿಪಂ ಅಧ್ಯಕ್ಷೆ ಸಿ.ಭಾರತಿ ತಿಮ್ಮಾರೆಡ್ಡಿ, ಸಂಸದರಾದ ವೈ.ದೇವೇಂದ್ರಪ್ಪ,

ಜಿ.ಎಂ.ಸಿದ್ದೇಶ್ವರ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಬಿ.ನಾಗೇಂದ್ರ, ಪಿ.ಟಿ.ಪರಮೇಶ್ವರ ನಾಯ್ಕ, ಎನ್.ವೈ.ಗೋಪಾಲಕೃಷ್ಣ, ಭೀಮಾನಾಯ್ಕ.ಎಲ್.ಬಿ.ಪಿ, ಜಿ.ಕರುಣಾಕರರೆಡ್ಡಿ, ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಎಂ.ಎA.ಸೋಮಲಿAಗಪ್ಪ, ಜೆ.ಎನ್.ಗಣೇಶ್, ಎಸ್.ವಿ.ರಾಮಚಂದ್ರ, ಡಾ.ಚಂದ್ರಶೇಖರ್.ಬಿ.ಪಾಟೀಲ್, ತಾಪಂ ಅಧ್ಯಕ್ಷೆ ಎಸ್.ಆರ್.ಲೀಲಾವತಿ, ಬುಡಾ ಅಧ್ಯಕ್ಷ ದಮ್ಮೂರು ಶೇಖರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲ್ ಅದಾವತ್ ಮತ್ತು ಜಿಪಂ ಸಿಇಒ ಕೆ.ಆರ್.ನಂದಿನಿ ಅವರು ಉಪಸ್ಥಿತರಿರಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ಚಿಕ್ಕಜಂತಕಲ್ ಗ್ರಾಮದಲ್ಲಿ ಪೋಷಣ ಮಾಸಾಚರಣೆ ಹಾಗೂ ಉಡಿತುಂಬ ಕಾರ್ಯಕ್ರಮ

ಗಂಗಾವತಿ ; .ಚಿಕ್ಕ ಜಂಥಕಲ್ ಗ್ರಾಮದಲ್ಲಿ ಶಿಶು ಅಭಿವೃದ್ಧಿ ಯೋಜನೆ ಹಾಗೂ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಶಿಕ್ಷಣ ಇಲಾಖೆ ಕೃಷಿ ಇಲಾಖೆ ಇವರ ಸಂಯುಕ್ತ...

Read More

23-09-2020 07:55 AM

ಕೊವಿಡ್ ನಿಂದ‌ ಮೃತಪಟ್ಟ ವಸತಿಶಾಲೆಯ ಪ್ರಾಂಶುಪಾಲರ ಕುಟುಂಬ ವರ್ಗಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ 30ಲಕ್ಷ ಚೆಕ್ ವಿತರಣೆ

ಬೆಂಗಳೂರು. ಸೆ.22; ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಕೊರೊನಾ ವೈರಾಣು ಸೋಂಕಿನಿಂದ ಮೃತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಾರ‌ ಬೀಡು...

Read More

23-09-2020 06:36 AM

ಕಡಬಿಯಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವ್ರಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಬಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ...

Read More

23-09-2020 06:15 AM

ಪೋಷಣ ಅಭಿಯಾನ ಯೋಜನೆ: ಪೋಷಣ ರಥಕ್ಕೆ ಚಾಲನೆ

ಧಾರವಾಡ ಸೆ.22: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ-ಧಾರವಾಡ ಶಹರ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಕಛೇರಿಗಳು ಪೌಷ್ಠಿಕತೆ...

Read More

22-09-2020 08:21 PM

ಸಾರ್ವಜನಿಕ ಸ್ಥಳಗಳ ಹಸರೀಕರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು

ಗದಗ ಸೆ. : ಜಿಲ್ಲೆಯಲ್ಲಿ ಒತ್ತುರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ...

Read More

22-09-2020 08:19 PM

Read More
×E-Paperಸಾಹಿತ್ಯGeneralVideos