whatsapp facebooktwitter

ಸಂಗೀತ ನೃತ್ಯದಲ್ಲಿ ಪ್ರಕಟವಾಗಿರುವ ಕನ್ನಡದ ಉತ್ತಮ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

ಸಂಗೀತ ನೃತ್ಯದಲ್ಲಿ ಪ್ರಕಟವಾಗಿರುವ ಕನ್ನಡದ ಉತ್ತಮ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

14-09-2020 09:39 PM

ಬಳ್ಳಾರಿ,ಸೆ :ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಸಂಗೀತ ನೃತ್ಯದಲ್ಲಿ ಪ್ರಕಟವಾಗಿರುವ ಕನ್ನಡದ ಉತ್ತಮ ಪುಸ್ತಕಕ್ಕೆ ಬಹುಮಾನ ನೀಡಲು ಅರ್ಜಿ  ಆಹ್ವಾನಿಸಲಾಗಿದೆ ಎಂದು  ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟರ್ ಬನಶಂಕರಿ ವಿ ಅಂಗಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಸುಗಮ ಸಂಗೀತ, ನೃತ್ಯ, ಕಥಾಕೀರ್ತನ, ಗಮಕ ಈ ಕಲಾ ಪ್ರಕಾರಗಳಲ್ಲಿ 2020-21ನೇ ಸಾಲಿಗೆ 2019 ಜನವರಿಯಿಂದ ಡಿಸಂಬರ್ ವರೆಗೆ ಪ್ರಕಟಿಸಿರುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು, ಸಂಪಾದಿತ ಕೃತಿಯಾಗಿರಬಾರದು, ಸ್ವರಚಿತವಾಗಿರಬಾರದು, ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು,

ಪುಸ್ತಕಗಳಿಗೆ ಬಹುಮಾನ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಆಸಕ್ತರು ಅರ್ಜಿಯನ್ನು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ಹಾಗೂ ಇಲಾಖೆಯ ವೆಬ್‌ಸೈಟ್ hಣಣಠಿs://ಞಚಿಡಿಟಿಚಿಣಚಿಞಚಿsಚಿಟಿgeeಣಚಿಟಿಡಿiಣಥಿಚಿಚಿಛಿಚಿಜemಥಿ.ಛಿom ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಹಾಗೂ ಪುಸ್ತಕದ 4 ಪ್ರತಿಗಳೊಂದಿಗೆ ಸೆ.30ರೊಳಗೆ ಬೆಂಗಳೂರಿನ ಜೆ.ಸಿ ರಸ್ತೆಯ ಕರ್ನಾಟಕ ಸಂಗೀತ ನೃತ್ಯ ಆಕಾಡೆಮಿಯ ರಿಜಿಸ್ಟಾçರ್ ಕಚೇರಿಗೆ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಬೆಂಗಳೂರಿನ ಜೆ.ಸಿ ರಸ್ತೆಯ ಕರ್ನಾಟಕ ಸಂಗೀತ ನೃತ್ಯ ಆಕಾಡೆಮಿಯ ರಿಜಿಸ್ಟಾçರ್ ಕಚೇರಿ ಹಾಗೂ ದೂ.ಸಂ.08022215072ಗೆ ಸಂಪರ್ಕಿಸಬಹುದು.


ನಿಮ್ಮ ಅನಿಸಿಕೆ ತಿಳಿಸಿ

Read More News

ಕೊವಿಡ್ ನಿಂದ‌ ಮೃತಪಟ್ಟ ವಸತಿಶಾಲೆಯ ಪ್ರಾಂಶುಪಾಲರ ಕುಟುಂಬ ವರ್ಗಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ 30ಲಕ್ಷ ಚೆಕ್ ವಿತರಣೆ

ಬೆಂಗಳೂರು. ಸೆ.22; ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಕೊರೊನಾ ವೈರಾಣು ಸೋಂಕಿನಿಂದ ಮೃತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಾರ‌ ಬೀಡು...

Read More

23-09-2020 06:36 AM

ಕಡಬಿಯಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವ್ರಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಬಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ...

Read More

23-09-2020 06:15 AM

ಪೋಷಣ ಅಭಿಯಾನ ಯೋಜನೆ: ಪೋಷಣ ರಥಕ್ಕೆ ಚಾಲನೆ

ಧಾರವಾಡ ಸೆ.22: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ-ಧಾರವಾಡ ಶಹರ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಕಛೇರಿಗಳು ಪೌಷ್ಠಿಕತೆ...

Read More

22-09-2020 08:21 PM

ಸಾರ್ವಜನಿಕ ಸ್ಥಳಗಳ ಹಸರೀಕರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು

ಗದಗ ಸೆ.22 : ಜಿಲ್ಲೆಯಲ್ಲಿ ಒತ್ತುರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ...

Read More

22-09-2020 08:19 PM

ಕರ್ನಾಟಕ ಲೋಕಾಯುಕ್ತ ಕಚೇರಿಯ ಹೊಸ ದೂರವಾಣಿ ಸಂಪರ್ಕ

ದಾವಣಗೆರೆ ಸೆ.22.ಲೋಕಾಯುಕ್ತ ಕಚೇರಿಯ ಹಳೆಯ ಸ್ಥಿರ ದೂರವಾಣಿ ಸಂಖ್ಯೆ: 08192-230164 ಸಂಪರ್ಕವನ್ನು ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಕಡಿತಗೊಳಿಸಿ ಹೊಸ ದೂರವಾಣಿ...

Read More

22-09-2020 08:17 PM

Read More
×E-Paperಸಾಹಿತ್ಯGeneralVideos