whatsapp facebooktwitter

ಭಾರತೀಯ ಜನತಾ ಪಾರ್ಟಿ ಸವದತ್ತಿ ಮಂಡಲ ವಿಶೇಷ ಸಭೆ

ಭಾರತೀಯ ಜನತಾ ಪಾರ್ಟಿ ಸವದತ್ತಿ ಮಂಡಲ ವಿಶೇಷ ಸಭೆ

14-09-2020 09:54 PM

ಭಾರತೀಯ ಜನತಾ ಪಾರ್ಟಿ ಸವದತ್ತಿ ಮಂಡಲ ವಿಶೇಷ ಸಭೆ ಇಂದು ಸವದತ್ತಿಯ ಮಾಮನಿ ಕಲ್ಯಾಣ ಮಂಟಪದಲ್ಲಿ ಏರಪಡಿಸಲಾಗಿತ್ತು ಕಾರ್ಯಕ್ರಮದ ಅಧ್ಯಕ್ಷತೆ ತಾಲೂಕಾ ಅಧ್ಯಕ್ಷರಾದ ಶ್ರೀ ಈರಣ್ಣ ಚಂದರಗಿಯವರು ವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀ ಚಂದ್ರು ಜಂಬ್ರಿ, ಯರಗಟ್ಟಿ ಜಿ ಪಂ ಸದಸ್ಯರಾದ ಅಜೀತಕುಮಾರ ದೇಸಾಯಿ, ತಾ. ಪಂ ಅಧ್ಯಕ್ಷರಾದ ವಿನಯಕುಮಾರ ದೇಸಾಯಿ, ಪರ್ವತಗೌಡ ಪಾಟೀಲ, ಜಗದೀಶ ಕೌಜಗೇರಿ,

ಚಂದ್ರು ಅಳಗೋಡಿ, ಜಿ ಪಂ ಸದಸ್ಯರಾದ ವಿದ್ಯಾರಾಣಿ ಸೊನ್ನದ, ವಿರುಪಾಕ್ಷಪ್ಪ ಹನಸಿ, ಜಗದೀಶ ಶಿಂತ್ರಿ, ವೆಂಕಟೇಶ ದೇವರಡ್ಡಿ, ಸದಾನಂದ ಪಾಟೀಲ, ಮಹಾಂತೇಶ ಪಂಚನ್ನವರ, ಬಸವರಾಜ ಸಾಲಿಮಠ, ಚೇತನ ಜಾಕಾತಿ, ಎಲ್ಲಾ ಮೋರ್ಚಾ ಪಧಾದಿಕಾರಿಗಳಿಗೆ ಮುಂದಿನ ಸಂಘಟನಾ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸಲಾಯಿತು. ಹಾಗೂ ಸವದತ್ತಿ ತಾಲೂಕಿನ ಮೊರ್ಚಾದ ಅಧ್ಯಕ್ಷರು ಮತ್ತು ಸದಸ್ಯರನ್ನು ಆಯ್ಕೆ ಮಾಡಲಾಯಿತು.
(ವರದಿ ಈರಣ್ಣಾ ಹೂಲ್ಲೂರ ಸವದತ್ತಿ)


ನಿಮ್ಮ ಅನಿಸಿಕೆ ತಿಳಿಸಿ

Read More News

ಚಿಕ್ಕಜಂತಕಲ್ ಗ್ರಾಮದಲ್ಲಿ ಪೋಷಣ ಮಾಸಾಚರಣೆ ಹಾಗೂ ಉಡಿತುಂಬ ಕಾರ್ಯಕ್ರಮ

ಗಂಗಾವತಿ ; .ಚಿಕ್ಕ ಜಂಥಕಲ್ ಗ್ರಾಮದಲ್ಲಿ ಶಿಶು ಅಭಿವೃದ್ಧಿ ಯೋಜನೆ ಹಾಗೂ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಶಿಕ್ಷಣ ಇಲಾಖೆ ಕೃಷಿ ಇಲಾಖೆ ಇವರ ಸಂಯುಕ್ತ...

Read More

23-09-2020 07:55 AM

ಕೊವಿಡ್ ನಿಂದ‌ ಮೃತಪಟ್ಟ ವಸತಿಶಾಲೆಯ ಪ್ರಾಂಶುಪಾಲರ ಕುಟುಂಬ ವರ್ಗಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ 30ಲಕ್ಷ ಚೆಕ್ ವಿತರಣೆ

ಬೆಂಗಳೂರು. ಸೆ.22; ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಕೊರೊನಾ ವೈರಾಣು ಸೋಂಕಿನಿಂದ ಮೃತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಾರ‌ ಬೀಡು...

Read More

23-09-2020 06:36 AM

ಕಡಬಿಯಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವ್ರಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಬಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ...

Read More

23-09-2020 06:15 AM

ಪೋಷಣ ಅಭಿಯಾನ ಯೋಜನೆ: ಪೋಷಣ ರಥಕ್ಕೆ ಚಾಲನೆ

ಧಾರವಾಡ ಸೆ.22: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ-ಧಾರವಾಡ ಶಹರ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಕಛೇರಿಗಳು ಪೌಷ್ಠಿಕತೆ...

Read More

22-09-2020 08:21 PM

ಸಾರ್ವಜನಿಕ ಸ್ಥಳಗಳ ಹಸರೀಕರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು

ಗದಗ ಸೆ. : ಜಿಲ್ಲೆಯಲ್ಲಿ ಒತ್ತುರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ...

Read More

22-09-2020 08:19 PM

Read More
×E-Paperಸಾಹಿತ್ಯGeneralVideos