whatsapp facebooktwitter

ಬಿಜೆಪಿಯಿಂದ ಸೇವಾ ಸಪ್ತಾಹಕ್ಕೆ ಚಾಲನೆ

ಬಿಜೆಪಿಯಿಂದ ಸೇವಾ ಸಪ್ತಾಹಕ್ಕೆ ಚಾಲನೆ

15-09-2020 01:08 PM

ಗೋಕಾಕ:ಭಾರತೀಯ ಜನತಾ ಪಾರ್ಟಿ ಗೋಕಾಕ ನಗರ ಮಂಡಲದಿಂದ ಸೇವಾ ಸಪ್ತಾಹ,ಪಂಡಿತ್ ದೀನ ದಯಾಳ್ ಮತ್ತು ಗಾಂಧಿ ಜಯಂತಿಗೆ ಸಂಬಂಧಿಸಿದಂತೆ ಸ್ವಚ್ಚತಾ ಕಾರ್ಯಕ್ರಮ ಹಮ್ನಿಕೊಳ್ಳಲಾಗಿತ್ತು.
ನಗರದ ನಾಕಾ ನಂ 1ರ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಬೆಳಂಬೆಳಿಗ್ಗೆ 7 ಗಂಟೆಗೆ ಸ್ವಚ್ಛಗೊಳಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕ ಅಧ್ಯಕ್ಷ ಭೀಮಶಿ ಭರಮನ್ನವರ, ಪ್ರಧಾನ ಕಾರ್ಯದರ್ಶಿ ಜಯಾನಂದ

ಹುಣಶ್ಯಾಳ, ಜಿಲ್ಲಾ ಕಾರ್ಯದರ್ಶಿ ಬಸವರಾಜ ಹಿರೇಮಠ, ಮಾಜಿ ಅಧ್ಯಕ್ಷ ಶಶಿಧರ ದೇಮಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜ್ಯೋತಿ ಕೋಲಾರ, ನಗರಸಭೆ ಸದಸ್ಯರಾದ ಸಿದ್ದಪ್ಪ ಹುಚ್ಚರಾಮಪ್ಪಗೋಳ, ಬಸವರಾಜ ಆರೇನ್ನವರ, ಶಿವಪ್ಪ ಗುಡ್ಡಾಕಾಯು, ಯಲ್ಲಪ್ಪ ಹಳ್ಳೂರ, ಮುತ್ತುರಾಜ ಜಮಖಂಡಿ, ಮಾರುತಿ ಜಿಂಗಿ, ಸಚೀನ ಕಮಟೇಕರ, ಬಿಜೆಪಿ ಪಕ್ಷದ ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


ನಿಮ್ಮ ಅನಿಸಿಕೆ ತಿಳಿಸಿ

Read More News

ಚಿಕ್ಕಜಂತಕಲ್ ಗ್ರಾಮದಲ್ಲಿ ಪೋಷಣ ಮಾಸಾಚರಣೆ ಹಾಗೂ ಉಡಿತುಂಬ ಕಾರ್ಯಕ್ರಮ

ಗಂಗಾವತಿ ; .ಚಿಕ್ಕ ಜಂಥಕಲ್ ಗ್ರಾಮದಲ್ಲಿ ಶಿಶು ಅಭಿವೃದ್ಧಿ ಯೋಜನೆ ಹಾಗೂ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಶಿಕ್ಷಣ ಇಲಾಖೆ ಕೃಷಿ ಇಲಾಖೆ ಇವರ ಸಂಯುಕ್ತ...

Read More

23-09-2020 07:55 AM

ಕೊವಿಡ್ ನಿಂದ‌ ಮೃತಪಟ್ಟ ವಸತಿಶಾಲೆಯ ಪ್ರಾಂಶುಪಾಲರ ಕುಟುಂಬ ವರ್ಗಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ 30ಲಕ್ಷ ಚೆಕ್ ವಿತರಣೆ

ಬೆಂಗಳೂರು. ಸೆ.22; ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಕೊರೊನಾ ವೈರಾಣು ಸೋಂಕಿನಿಂದ ಮೃತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಾರ‌ ಬೀಡು...

Read More

23-09-2020 06:36 AM

ಕಡಬಿಯಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವ್ರಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಬಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ...

Read More

23-09-2020 06:15 AM

ಪೋಷಣ ಅಭಿಯಾನ ಯೋಜನೆ: ಪೋಷಣ ರಥಕ್ಕೆ ಚಾಲನೆ

ಧಾರವಾಡ ಸೆ.22: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ-ಧಾರವಾಡ ಶಹರ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಕಛೇರಿಗಳು ಪೌಷ್ಠಿಕತೆ...

Read More

22-09-2020 08:21 PM

ಸಾರ್ವಜನಿಕ ಸ್ಥಳಗಳ ಹಸರೀಕರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು

ಗದಗ ಸೆ. : ಜಿಲ್ಲೆಯಲ್ಲಿ ಒತ್ತುರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ...

Read More

22-09-2020 08:19 PM

Read More
×E-Paperಸಾಹಿತ್ಯGeneralVideos