whatsapp facebooktwitter

ನಾಳೆ ವಿದ್ಯುತ್ ವ್ಯತ್ಯಯ

ನಾಳೆ ವಿದ್ಯುತ್ ವ್ಯತ್ಯಯ

15-09-2020 01:10 PM

ಬೈಲಹೊಂಗಲ : ಬೆನಕಟ್ಟಿ ಯರಗಟ್ಟಿ ಹೆಸ್ಕಾಂ ವಿದ್ಯುತ್ ವಿತರಣಾ ಕೇಂದ್ರ ಹಾಗೂ ಕೆ.ಶಿವಾಪೂರ ಉಪವಿತರಣಾ ಕೇಂದ್ರಗಳ ಮಾರ್ಗದಲ್ಲಿ 2 ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆ.16 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲೆದೆ. ಈ ವ್ಯಾಪ್ತಿಯ ಜಾಲಿಕಟ್ಟಿ,

ಆಲದಕಟ್ಟಿ,ಬೆನಕಟ್ಟಿ,ಜೀವಾಪೂರ,ಮಡ್ಲೂರ,ಮಬನೂರ,ಯರಗಟ್ಟಿ, ಯರಝರ್ವಿ ,ಯರಗಣವಿ, ಸೊಪ್ಪಡ್ಲ, ರೈನಾಪೂರ , ಆಲದಕಟ್ಟಿ,ತಲ್ಲೂರು,ಬೂದಿಗೊಪ್ಪ, ಶಿವಾಪೂರ, ಕಡಬಿ, ಕುರುಬಗಟ್ಟಿ,ಗೊರಗುದ್ದಿ, ಅಕ್ಕಿಸಾಗರ,ಹಾಗೂ ಸುತ್ತಮುತ್ತಲಿನ ಗ್ರಾಮಗಳ ಗ್ರಾಹಕರಿಗೆ ಹಾಗೂ ರೇಣುಕಾ ಶುಗರ್ಸ ಕೆ.ವಿ ಬಾಷಾ ಸೋಲಾರ್ ಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ಕೊವಿಡ್ ನಿಂದ‌ ಮೃತಪಟ್ಟ ವಸತಿಶಾಲೆಯ ಪ್ರಾಂಶುಪಾಲರ ಕುಟುಂಬ ವರ್ಗಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ 30ಲಕ್ಷ ಚೆಕ್ ವಿತರಣೆ

ಬೆಂಗಳೂರು. ಸೆ.22; ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಕೊರೊನಾ ವೈರಾಣು ಸೋಂಕಿನಿಂದ ಮೃತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಾರ‌ ಬೀಡು...

Read More

23-09-2020 06:36 AM

ಕಡಬಿಯಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವ್ರಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಬಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ...

Read More

23-09-2020 06:15 AM

ಪೋಷಣ ಅಭಿಯಾನ ಯೋಜನೆ: ಪೋಷಣ ರಥಕ್ಕೆ ಚಾಲನೆ

ಧಾರವಾಡ ಸೆ.22: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ-ಧಾರವಾಡ ಶಹರ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಕಛೇರಿಗಳು ಪೌಷ್ಠಿಕತೆ...

Read More

22-09-2020 08:21 PM

ಸಾರ್ವಜನಿಕ ಸ್ಥಳಗಳ ಹಸರೀಕರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು

ಗದಗ ಸೆ. : ಜಿಲ್ಲೆಯಲ್ಲಿ ಒತ್ತುರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ...

Read More

22-09-2020 08:19 PM

ಕರ್ನಾಟಕ ಲೋಕಾಯುಕ್ತ ಕಚೇರಿಯ ಹೊಸ ದೂರವಾಣಿ ಸಂಪರ್ಕ

ದಾವಣಗೆರೆ ಸೆ.22.ಲೋಕಾಯುಕ್ತ ಕಚೇರಿಯ ಹಳೆಯ ಸ್ಥಿರ ದೂರವಾಣಿ ಸಂಖ್ಯೆ: 08192-230164 ಸಂಪರ್ಕವನ್ನು ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಕಡಿತಗೊಳಿಸಿ ಹೊಸ ದೂರವಾಣಿ...

Read More

22-09-2020 08:17 PM

Read More
×E-Paperಸಾಹಿತ್ಯGeneralVideos