whatsapp facebooktwitter

ಸರ್ಕಾರಿ ನೌಕರರ ದಿನಾಚರಣೆಗೆ ಸ್ವಾಗತ

ಸರ್ಕಾರಿ ನೌಕರರ ದಿನಾಚರಣೆಗೆ ಸ್ವಾಗತ

15-09-2020 03:43 PM

ವಿಜಯಪುರ : ಸರ್ಕಾರಿ ನೌಕರರ ದಿನಾಚರಣೆ ಮಾಡಲು ನಿರ್ಧರಿಸಿದ ಸರ್ಕಾರದ ಕ್ರಮಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ವಿಜಯಪುರದ ಅಧ್ಯಕ್ಷ ಸುರೇಶ ಶಡಶ್ಯಾಳ ಹಾಗೂ ಕೋಶಾಧ್ಯಕ್ಷ ಜುಬೇರ ಕೇರೂರ ಹರ್ಷ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಘದ

Advertise

ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ವಿನಂತಿಸಿದ ಪ್ರಯುಕ್ತ ಸಿಎಂ ಬಿ.ಎಸ್.ಯಡ್ಯೂರಪ್ಪ ಸರ್ಕಾರದ ಎಲ್ಲ ಅಧಿಕಾರಿ, ನೌಕರರನ್ನು ಒಳಗೊಂಡAತೆ ಸರ್ಕಾರಿ ನೌಕರರ ದಿನ ಆಚರಣೆಗೆ ಕೂಡಲೇ ಆದೇಶಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದ ಸಿಎಂ ಕ್ರಮವನ್ನು ಸ್ವಾಗತಿಸಿದ್ದಾರೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಹಿಂದಿ ಹೇರಿಕೆ ಸುಪ್ರೀಂ ಸಲಹೆ ತಿರಸ್ಕಾರ ಪ್ರಜ್ವಲ್ ರೇವಣ್ಣ ಕಿಡಿ

ಬೆಂಗಳೂರು ; ಭಾಷಾ ನೀತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಸಲಹೆಯನ್ನು ತಿರಸ್ಕರಿಸಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ...

Read More

18-09-2020 07:05 AM

ಹಿಂದಿ ಹೇರಿಕೆ ಬಗ್ಗೆ ನಟ ಜಗ್ಗೇಶ್ ಅಸಮಾಧಾನ

ಬೆಂಗಳೂರು ; ಹಿಂದಿ ಹೇರಿಕೆ ಬಗ್ಗೆ ಅಭಿಪ್ರಾಯ ಹೇಳಿ ಎಂದು ಜನರ ಒತ್ತಾಯಕ್ಕೆ ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ ನನ್ನ ಮನಃಸಾಕ್ಷಿ ಅರಿತು ಈ ಮಾತು...

Read More

18-09-2020 07:01 AM

ಯಡಿಯೂರಪ್ಪ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ, ರಾಜ್ಯದಲ್ಲಿ...

Read More

17-09-2020 10:04 PM

ಯಡಿಯೂರಪ್ಪ ರಾಜನಾಥ್ ಸಿಂಗ್ ಭೇಟಿ

ನವದೆಹಲಿ ಸೆಪ್ಟೆಂಬರ್ 17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ...

Read More

17-09-2020 10:02 PM

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕರ್ನಾಟಕ ವಾಗಬೇಕಾದರೆ ಶಿಕ್ಷಣ ಅಗತ್ಯ

ಕುಷ್ಟಗಿ-ನಮ್ಮಲ್ಲಿ ಕೂಡ ಸಂಪತ್ತು ಸಾಕಷ್ಟು ಇದ್ದು ಆದರೆ ನಮ್ಮಲ್ಲಿ ಅನಕ್ಷರತೆ ಇನ್ನೂ ಜೀವಂತ ಇದ್ದು ಶಿಕ್ಷಣದಲ್ಲಿ ಬಹಳ ಹಿಂದುಳಿದ ಪ್ರದೇಶವಾಗಿದ್ದರಿಂದ...

Read More

17-09-2020 09:55 PM

Read More
×E-Paperಸಾಹಿತ್ಯGeneralVideos