whatsapp facebooktwitter

ಸೆ.17 ರಂದು ಶ್ರೀ ವಿಶ್ವಕರ್ಮ ಜಯಂತಿ ಆಚರಣೆ

ಸೆ.17 ರಂದು ಶ್ರೀ ವಿಶ್ವಕರ್ಮ ಜಯಂತಿ ಆಚರಣೆ

15-09-2020 03:50 PM

ಧಾರವಾಡ ಸೆ.15: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಸೆ. 17, 2020 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಜಯಂತಿಯನ್ನು ಆಚರಿಸಲಾಗುವುದು.

ರಾಜ್ಯದಲ್ಲಿ ಪ್ರತಿದಿನ ಕೊರೋನಾ ವೈರಸ್ (COVID-19) ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ

ಹಾಗೂ ರಾಜ್ಯದಲ್ಲಿ ಸಾರ್ವಜನಿಕ ಸಭೆ-ಸಮಾರಂಭ ಏರ್ಪಡಿಸಲು ಅವಕಾಶವಿರುವುದಿಲ್ಲವಾದ್ದರಿಂದ, ಶ್ರೀ ವಿಶ್ವಕರ್ಮ ರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವುದರ ಮೂಲಕ ಅತ್ಯಂತ ಸರಳ ಮತ್ತು ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿಮ್ಮ ಅನಿಸಿಕೆ ತಿಳಿಸಿ

Read More News

ಕೊವಿಡ್ ನಿಂದ‌ ಮೃತಪಟ್ಟ ವಸತಿಶಾಲೆಯ ಪ್ರಾಂಶುಪಾಲರ ಕುಟುಂಬ ವರ್ಗಕ್ಕೆ ಡಿಸಿಎಂ ಶ್ರೀ ಗೋವಿಂದ ಕಾರಜೋಳ ಅವರಿಂದ 30ಲಕ್ಷ ಚೆಕ್ ವಿತರಣೆ

ಬೆಂಗಳೂರು. ಸೆ.22; ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಕೊರೊನಾ ವೈರಾಣು ಸೋಂಕಿನಿಂದ ಮೃತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಾರ‌ ಬೀಡು...

Read More

23-09-2020 06:36 AM

ಕಡಬಿಯಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ ಕಾರ್ಯಕ್ರಮ

ಮಹಿಳಾ ಮತ್ತು ಮಕ್ಕಳ ಇಲಾಖೆ ಶಿಶು ಅಭಿವ್ರಧಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಡಬಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ರಾಷ್ಟ್ರೀಯ ಪೋಷಣೆ ಅಭಿಯಾನ...

Read More

23-09-2020 06:15 AM

ಪೋಷಣ ಅಭಿಯಾನ ಯೋಜನೆ: ಪೋಷಣ ರಥಕ್ಕೆ ಚಾಲನೆ

ಧಾರವಾಡ ಸೆ.22: ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಹುಬ್ಬಳ್ಳಿ-ಧಾರವಾಡ ಶಹರ ಹಾಗೂ ಧಾರವಾಡ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯ ಕಛೇರಿಗಳು ಪೌಷ್ಠಿಕತೆ...

Read More

22-09-2020 08:21 PM

ಸಾರ್ವಜನಿಕ ಸ್ಥಳಗಳ ಹಸರೀಕರಣಕ್ಕೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಎಂ. ಸುಂದರೇಶ್‌ಬಾಬು

ಗದಗ ಸೆ. : ಜಿಲ್ಲೆಯಲ್ಲಿ ಒತ್ತುರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ...

Read More

22-09-2020 08:19 PM

ಕರ್ನಾಟಕ ಲೋಕಾಯುಕ್ತ ಕಚೇರಿಯ ಹೊಸ ದೂರವಾಣಿ ಸಂಪರ್ಕ

ದಾವಣಗೆರೆ ಸೆ.22.ಲೋಕಾಯುಕ್ತ ಕಚೇರಿಯ ಹಳೆಯ ಸ್ಥಿರ ದೂರವಾಣಿ ಸಂಖ್ಯೆ: 08192-230164 ಸಂಪರ್ಕವನ್ನು ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಕಡಿತಗೊಳಿಸಿ ಹೊಸ ದೂರವಾಣಿ...

Read More

22-09-2020 08:17 PM

Read More
×E-Paperಸಾಹಿತ್ಯGeneralVideos