whatsapp facebooktwitter

ಚಿತ್ರಕಲೆ, ಶಿಲ್ಪಕಲೆಯ ಪದವಿ ಕೋರ್ಸ್ : ಅರ್ಜಿ ಆಹ್ವಾನ

ಚಿತ್ರಕಲೆ, ಶಿಲ್ಪಕಲೆಯ ಪದವಿ ಕೋರ್ಸ್ : ಅರ್ಜಿ ಆಹ್ವಾನ

15-09-2020 03:56 PM

ಕೊಪ್ಪಳ, ಸೆ.15: ಹಂಪಿಯ ಕನ್ನಡ ವಿಶ್ವವಿದ್ಯಾಲಯದ ವಿಸ್ತರಣಾ ಕೇಂದ್ರ ಬಾದಾಮಿಯಲ್ಲಿ ನಡೆಸಲಾಗುತ್ತಿರುವ ಚಿತ್ರಕಲೆ ಹಾಗೂ ಶಿಲ್ಪಕಲೆಯ ನಾಲ್ಕು ವರ್ಷದ ಪದವಿ ಕೋರ್ಸುಗಳ ವ್ಯಾಸಂಗಕ್ಕೆ 2020-21ನೇ ಸಾಲಿಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಚಿತ್ರಕಲೆ ಹಾಗೂ ಶಿಲ್ಪಕಲೆಯ ನಾಲ್ಕು ವರ್ಷದ ಪದವಿ ತರಗತಿಗಳು ಇನ್ನಿತರ ಸಾಮಾನ್ಯ ಪದವಿಗಳಾದ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಎಸ್.ಡಬ್ಲೂ, ಇನ್ನಿತರ ತತ್ಸಮಾನ ಪದವಿಗಳಂತೆ ಪದವಿ ಹಂತದ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳು, ಬ್ಯಾಂಕಿAಗ್, ಕೆ.ಎ.ಎಸ್, ಐ.ಎ.ಎಸ್,

Advertise

ರೈಲ್ವೆ ಇಲಾಖೆ, ಎಫ್.ಡಿ.ಎ, ಇತರೆ ಬರೆಯಲು ಅವಕಾಶವಿರುತ್ತದೆ. ಅಲ್ಲದೆ ಉನ್ನತ ವ್ಯಾಸಂಗ ಮಾಡಬಯಸುವವರಿಗೆ ಎಂ.ವಿ.ಎ, ಎಂ.ಎಫ್.ಎ, ಎಂ.ಫಿಲ್, ಪಿ.ಹೆಚ್.ಡಿ, ಮತ್ತು ಬೇರೆ ಕ್ಷೇತ್ರಗಳಾದ ಪತ್ರಿಕೋದ್ಯಮ, ಬಿ.ಪಿ.ಎಡ್ ಮುಂತಾದವುಗಳನ್ನು ಕಲಿಯಲು ಅವಕಾಶವಿರುತ್ತದೆ.
ಪಿ.ಯು.ಸಿ, ಐ.ಟಿ.ಐ, ಜೆ.ಓ.ಡಿ.ಸಿ ಹಾಗೂ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ.9449256814, 9448580056, 9886664967ಗೆ ಸಂಪರ್ಕಿಸಬಹುದು ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಬಾದಾಮಿ ಕೇಂದ್ರದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಹಿಂದಿ ಹೇರಿಕೆ ಸುಪ್ರೀಂ ಸಲಹೆ ತಿರಸ್ಕಾರ ಪ್ರಜ್ವಲ್ ರೇವಣ್ಣ ಕಿಡಿ

ಬೆಂಗಳೂರು ; ಭಾಷಾ ನೀತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಸಲಹೆಯನ್ನು ತಿರಸ್ಕರಿಸಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ...

Read More

18-09-2020 07:05 AM

ಹಿಂದಿ ಹೇರಿಕೆ ಬಗ್ಗೆ ನಟ ಜಗ್ಗೇಶ್ ಅಸಮಾಧಾನ

ಬೆಂಗಳೂರು ; ಹಿಂದಿ ಹೇರಿಕೆ ಬಗ್ಗೆ ಅಭಿಪ್ರಾಯ ಹೇಳಿ ಎಂದು ಜನರ ಒತ್ತಾಯಕ್ಕೆ ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ ನನ್ನ ಮನಃಸಾಕ್ಷಿ ಅರಿತು ಈ ಮಾತು...

Read More

18-09-2020 07:01 AM

ಯಡಿಯೂರಪ್ಪ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ, ರಾಜ್ಯದಲ್ಲಿ...

Read More

17-09-2020 10:04 PM

ಯಡಿಯೂರಪ್ಪ ರಾಜನಾಥ್ ಸಿಂಗ್ ಭೇಟಿ

ನವದೆಹಲಿ ಸೆಪ್ಟೆಂಬರ್ 17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ...

Read More

17-09-2020 10:02 PM

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕರ್ನಾಟಕ ವಾಗಬೇಕಾದರೆ ಶಿಕ್ಷಣ ಅಗತ್ಯ

ಕುಷ್ಟಗಿ-ನಮ್ಮಲ್ಲಿ ಕೂಡ ಸಂಪತ್ತು ಸಾಕಷ್ಟು ಇದ್ದು ಆದರೆ ನಮ್ಮಲ್ಲಿ ಅನಕ್ಷರತೆ ಇನ್ನೂ ಜೀವಂತ ಇದ್ದು ಶಿಕ್ಷಣದಲ್ಲಿ ಬಹಳ ಹಿಂದುಳಿದ ಪ್ರದೇಶವಾಗಿದ್ದರಿಂದ...

Read More

17-09-2020 09:55 PM

Read More
×E-Paperಸಾಹಿತ್ಯGeneralVideos