whatsapp facebooktwitter

ದಾವಣಗೆರೆ;ಸೆ.20ಕ್ಕೆ ಸಿವಿಲ್ ಪೊಲೀಸ್ ಕಾನ್ಸ್‍ಟೇಬಲ್ ಲಿಖಿತ ಪರೀಕ್ಷೆ

ದಾವಣಗೆರೆ;ಸೆ.20ಕ್ಕೆ ಸಿವಿಲ್ ಪೊಲೀಸ್ ಕಾನ್ಸ್‍ಟೇಬಲ್ ಲಿಖಿತ ಪರೀಕ್ಷೆ

15-09-2020 06:35 PM

ದಾವಣಗೆರೆ ಸೆ.15 -ಸೆ.20 ರಂದು ಪೊಲೀಸ್ ಕಾನ್ಸ್‍ಟೇಬಲ್ (ಸಿವಿಲ್- ಪುರುಷ ಮತ್ತು ಮಹಿಳಾ) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆ ನಡೆಯಲಿದ್ದು, ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಇಲಾಖಾ ವೆಬ್‍ಸೈಟ್‍ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ.

ನಗರದ 15 ಪರೀಕ್ಷಾ

Advertise

ಕೆಂದ್ರಗಳಲ್ಲಿ ಬೆಳಿಗ್ಗೆ 11 ರಿಂದ 12.30 ರವರೆಗೆ ಪರೀಕ್ಷೆ ನಡೆಯಲಿವೆ. ಅಭ್ಯರ್ಥಿಗಳು ಪ್ರವೇಶ ಪತ್ರದಲ್ಲಿ ಸೂಚಿಸಿರುವ ಅಗತ್ಯ ದಾಖಲಾತಿಗಳೊಂದಿಗೆ ಲಿಖಿತ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಸಮಯಕ್ಕಿಂತ 90 ನಿಮಿಷ ಮುಂಚಿತವಾಗಿ ಹಾಜರಾಗಲು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಹಿಂದಿ ಹೇರಿಕೆ ಸುಪ್ರೀಂ ಸಲಹೆ ತಿರಸ್ಕಾರ ಪ್ರಜ್ವಲ್ ರೇವಣ್ಣ ಕಿಡಿ

ಬೆಂಗಳೂರು ; ಭಾಷಾ ನೀತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಸಲಹೆಯನ್ನು ತಿರಸ್ಕರಿಸಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ...

Read More

18-09-2020 07:05 AM

ಹಿಂದಿ ಹೇರಿಕೆ ಬಗ್ಗೆ ನಟ ಜಗ್ಗೇಶ್ ಅಸಮಾಧಾನ

ಬೆಂಗಳೂರು ; ಹಿಂದಿ ಹೇರಿಕೆ ಬಗ್ಗೆ ಅಭಿಪ್ರಾಯ ಹೇಳಿ ಎಂದು ಜನರ ಒತ್ತಾಯಕ್ಕೆ ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ ನನ್ನ ಮನಃಸಾಕ್ಷಿ ಅರಿತು ಈ ಮಾತು...

Read More

18-09-2020 07:01 AM

ಯಡಿಯೂರಪ್ಪ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ, ರಾಜ್ಯದಲ್ಲಿ...

Read More

17-09-2020 10:04 PM

ಯಡಿಯೂರಪ್ಪ ರಾಜನಾಥ್ ಸಿಂಗ್ ಭೇಟಿ

ನವದೆಹಲಿ ಸೆಪ್ಟೆಂಬರ್ 17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ...

Read More

17-09-2020 10:02 PM

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕರ್ನಾಟಕ ವಾಗಬೇಕಾದರೆ ಶಿಕ್ಷಣ ಅಗತ್ಯ

ಕುಷ್ಟಗಿ-ನಮ್ಮಲ್ಲಿ ಕೂಡ ಸಂಪತ್ತು ಸಾಕಷ್ಟು ಇದ್ದು ಆದರೆ ನಮ್ಮಲ್ಲಿ ಅನಕ್ಷರತೆ ಇನ್ನೂ ಜೀವಂತ ಇದ್ದು ಶಿಕ್ಷಣದಲ್ಲಿ ಬಹಳ ಹಿಂದುಳಿದ ಪ್ರದೇಶವಾಗಿದ್ದರಿಂದ...

Read More

17-09-2020 09:55 PM

Read More
×E-Paperಸಾಹಿತ್ಯGeneralVideos