whatsapp facebooktwitter

ದಾವಣಗೆರೆ;ರಾಜ್ಯ ಯೋಜನಾ ಮಂಡಳಿಗೆ ಪ್ರೊ. ಶರಣಪ್ಪ ಹಲಸೆ ನೇಮಕ

ದಾವಣಗೆರೆ;ರಾಜ್ಯ ಯೋಜನಾ ಮಂಡಳಿಗೆ ಪ್ರೊ. ಶರಣಪ್ಪ ಹಲಸೆ ನೇಮಕ

15-09-2020 06:37 PM

ದಾವಣಗೆರೆ ಸೆ.15 -ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅವರನ್ನು ರಾಜ್ಯ ಯೋಜನಾ ಮಂಡಳಿಯ ಸದಸ್ಯರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿಗಳು ಮಂಡಳಿಯ ಅಧ್ಯಕ್ಷರಾಗಿದ್ದು, ವಿಧಾನ ಪರಿಷತ್ ಮಾಜಿ ಸದಸ್ಯ ಬಿ.ಜೆ. ಪುಟ್ಟಸ್ವಾಮಿ ಉಪಾಧ್ಯಕ್ಷರಾಗಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ,

Advertise

ಅಭಿವೃದ್ಧಿ, ಆರ್ಥಿಕ, ಯೋಜನಾ ಕಾರ್ಯಕ್ರಮ, ಯೋಜನೆ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ದಾವಣಗೆರೆ ವಿವಿ ಕುಲಪತಿ ಪ್ರೊ. ಶರಣಪ್ಪ ಹಲಸೆ, ಬೆಂಗಳೂರು ಕೃಷಿ ವಿವಿ ಕುಲಪತಿ ಪ್ರೊ. ಎಸ್. ರಾಜೇಂದ್ರಕುಮಾರ, ದಾವಣಗೆರೆಯ ಡಾ.ಸಿ.ಆರ್. ನಜೀರ್ ಅಹಮ್ಮದ್ ಸೇರಿದಂತೆ ಇನ್ನಿತರರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಹಿಂದಿ ಹೇರಿಕೆ ಸುಪ್ರೀಂ ಸಲಹೆ ತಿರಸ್ಕಾರ ಪ್ರಜ್ವಲ್ ರೇವಣ್ಣ ಕಿಡಿ

ಬೆಂಗಳೂರು ; ಭಾಷಾ ನೀತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಸಲಹೆಯನ್ನು ತಿರಸ್ಕರಿಸಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ...

Read More

18-09-2020 07:05 AM

ಹಿಂದಿ ಹೇರಿಕೆ ಬಗ್ಗೆ ನಟ ಜಗ್ಗೇಶ್ ಅಸಮಾಧಾನ

ಬೆಂಗಳೂರು ; ಹಿಂದಿ ಹೇರಿಕೆ ಬಗ್ಗೆ ಅಭಿಪ್ರಾಯ ಹೇಳಿ ಎಂದು ಜನರ ಒತ್ತಾಯಕ್ಕೆ ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ ನನ್ನ ಮನಃಸಾಕ್ಷಿ ಅರಿತು ಈ ಮಾತು...

Read More

18-09-2020 07:01 AM

ಯಡಿಯೂರಪ್ಪ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ, ರಾಜ್ಯದಲ್ಲಿ...

Read More

17-09-2020 10:04 PM

ಯಡಿಯೂರಪ್ಪ ರಾಜನಾಥ್ ಸಿಂಗ್ ಭೇಟಿ

ನವದೆಹಲಿ ಸೆಪ್ಟೆಂಬರ್ 17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ...

Read More

17-09-2020 10:02 PM

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕರ್ನಾಟಕ ವಾಗಬೇಕಾದರೆ ಶಿಕ್ಷಣ ಅಗತ್ಯ

ಕುಷ್ಟಗಿ-ನಮ್ಮಲ್ಲಿ ಕೂಡ ಸಂಪತ್ತು ಸಾಕಷ್ಟು ಇದ್ದು ಆದರೆ ನಮ್ಮಲ್ಲಿ ಅನಕ್ಷರತೆ ಇನ್ನೂ ಜೀವಂತ ಇದ್ದು ಶಿಕ್ಷಣದಲ್ಲಿ ಬಹಳ ಹಿಂದುಳಿದ ಪ್ರದೇಶವಾಗಿದ್ದರಿಂದ...

Read More

17-09-2020 09:55 PM

Read More
×E-Paperಸಾಹಿತ್ಯGeneralVideos