whatsapp facebooktwitter

ದಾವಣಗೆರೆ;ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪ.ಜಾತಿ/ಪ.ಪಂ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ

ದಾವಣಗೆರೆ;ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪ.ಜಾತಿ/ಪ.ಪಂ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ

15-09-2020 06:41 PM

ದಾವಣಗೆರೆ ಸೆ.15.2020-21ನೇ ಸಾಲಿನಲ್ಲಿ ವಿಶೇಷ ಘಟಕ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಯ ಅಡಿಯಲ್ಲಿ 2019ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಆನ್‍ಲೈನ್‍ನಲ್ಲಿ ಸಲ್ಲಿಸಲು ಸೆ.24 ರವರೆಗೆ

Advertise

ದಿನಾಂಕವನ್ನು ವಿಸ್ತರಿಸಲಾಗಿದ್ದು, ಕೊನೆಯ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾವುದಿಲ್ಲ. ಅರ್ಜಿಗಳನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆ ಇವರಿಂದ ಧೃಡೀಕರಿಸಿಕೊಂಡು ನಂತರ, hಣಣಠಿ://ಞಚಿಡಿuಟಿಚಿಜu.ಞಚಿಡಿಟಿಚಿಣಚಿಞಚಿ.gov.iಟಿ/ಜಥಿes ಈ ವೆಬ್‍ಸೈಟ್ ಮೂಲಕ ಆಪ್‍ಲೋಡ್ ಮಾಡಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಹಿಂದಿ ಹೇರಿಕೆ ಸುಪ್ರೀಂ ಸಲಹೆ ತಿರಸ್ಕಾರ ಪ್ರಜ್ವಲ್ ರೇವಣ್ಣ ಕಿಡಿ

ಬೆಂಗಳೂರು ; ಭಾಷಾ ನೀತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಸಲಹೆಯನ್ನು ತಿರಸ್ಕರಿಸಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ...

Read More

18-09-2020 07:05 AM

ಹಿಂದಿ ಹೇರಿಕೆ ಬಗ್ಗೆ ನಟ ಜಗ್ಗೇಶ್ ಅಸಮಾಧಾನ

ಬೆಂಗಳೂರು ; ಹಿಂದಿ ಹೇರಿಕೆ ಬಗ್ಗೆ ಅಭಿಪ್ರಾಯ ಹೇಳಿ ಎಂದು ಜನರ ಒತ್ತಾಯಕ್ಕೆ ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ ನನ್ನ ಮನಃಸಾಕ್ಷಿ ಅರಿತು ಈ ಮಾತು...

Read More

18-09-2020 07:01 AM

ಯಡಿಯೂರಪ್ಪ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ, ರಾಜ್ಯದಲ್ಲಿ...

Read More

17-09-2020 10:04 PM

ಯಡಿಯೂರಪ್ಪ ರಾಜನಾಥ್ ಸಿಂಗ್ ಭೇಟಿ

ನವದೆಹಲಿ ಸೆಪ್ಟೆಂಬರ್ 17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ...

Read More

17-09-2020 10:02 PM

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕರ್ನಾಟಕ ವಾಗಬೇಕಾದರೆ ಶಿಕ್ಷಣ ಅಗತ್ಯ

ಕುಷ್ಟಗಿ-ನಮ್ಮಲ್ಲಿ ಕೂಡ ಸಂಪತ್ತು ಸಾಕಷ್ಟು ಇದ್ದು ಆದರೆ ನಮ್ಮಲ್ಲಿ ಅನಕ್ಷರತೆ ಇನ್ನೂ ಜೀವಂತ ಇದ್ದು ಶಿಕ್ಷಣದಲ್ಲಿ ಬಹಳ ಹಿಂದುಳಿದ ಪ್ರದೇಶವಾಗಿದ್ದರಿಂದ...

Read More

17-09-2020 09:55 PM

Read More
×E-Paperಸಾಹಿತ್ಯGeneralVideos