whatsapp facebooktwitter

ರೇಷ್ಮೆ ಬೆಳೆಗಾರರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ರೇಷ್ಮೆ ಬೆಳೆಗಾರರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

15-09-2020 06:51 PM

ಶಿವಮೊಗ್ಗ : ಸೆಪ್ಟಂಬರ್-15: ರೇಷ್ಮೆ ಇಲಾಖೆಯಿಂದ 2019-20ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಿದೆ.
ಕನಿಷ್ಠ 1.00 ಎಕರೆ ಹಿಪ್ಪುನೇರಳೆ ಹಾಗೂ ಪ್ರತ್ಯೇಕ ಹುಳು ಸಾಕಾಣಿಕಾ ಮನೆ ಹೊಂದಿರುವ 100 ಮೊಟ್ಟೆಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ 65 ಕೆ.ಜಿ. ಹಾಗೂ ಒಂದು ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ 500 ಕೆ.ಜಿ.ಗಿಂತ ಕಡಿಮೆ ಇರಬಾರದು. ರೇಷ್ಮೆ ಬೆಳೆಗಾರರು ರೇಷ್ಮೆ ಪಾಸ್‍ಬುಕ್, ರೇಷ್ಮೆ ಮೊಟ್ಟೆ/ಚಾಕಿ

Advertise

ಖರೀದಿಸಿರುವ ಬಗ್ಗೆ ಹಾಗೂ ರೇಷ್ಮೆ ಗೂಡು ಮಾರಾಟ ಮಾಡಿರುವ ಬಗ್ಗೆ ದಾಖಲೆಗಳನ್ನು ಹೊಂದಿರುಬೇಕು.

ಅರ್ಹ ರೇಷ್ಮೆ ಬೆಳೆಗಾರರು ನಿಗಧಿತ ನಮೂನೆ ಅರ್ಜಿಯನ್ನು ಸ್ಥಳೀಯ ರೇಷ್ಮೆ ವಿಸ್ತರಣಾಧಿಕಾರಿಗಳು/ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸೆಪ್ಟಂಬರ್-25ರೊಳಗಾಗಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ರೇಷ್ಮೆ ಇಲಾಖೆ ಕಚೇರಿಯನ್ನು ಸಂಪರ್ಕಿಸುವುದು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಹಿಂದಿ ಹೇರಿಕೆ ಸುಪ್ರೀಂ ಸಲಹೆ ತಿರಸ್ಕಾರ ಪ್ರಜ್ವಲ್ ರೇವಣ್ಣ ಕಿಡಿ

ಬೆಂಗಳೂರು ; ಭಾಷಾ ನೀತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಸಲಹೆಯನ್ನು ತಿರಸ್ಕರಿಸಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ...

Read More

18-09-2020 07:05 AM

ಹಿಂದಿ ಹೇರಿಕೆ ಬಗ್ಗೆ ನಟ ಜಗ್ಗೇಶ್ ಅಸಮಾಧಾನ

ಬೆಂಗಳೂರು ; ಹಿಂದಿ ಹೇರಿಕೆ ಬಗ್ಗೆ ಅಭಿಪ್ರಾಯ ಹೇಳಿ ಎಂದು ಜನರ ಒತ್ತಾಯಕ್ಕೆ ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ ನನ್ನ ಮನಃಸಾಕ್ಷಿ ಅರಿತು ಈ ಮಾತು...

Read More

18-09-2020 07:01 AM

ಯಡಿಯೂರಪ್ಪ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ, ರಾಜ್ಯದಲ್ಲಿ...

Read More

17-09-2020 10:04 PM

ಯಡಿಯೂರಪ್ಪ ರಾಜನಾಥ್ ಸಿಂಗ್ ಭೇಟಿ

ನವದೆಹಲಿ ಸೆಪ್ಟೆಂಬರ್ 17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ...

Read More

17-09-2020 10:02 PM

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕರ್ನಾಟಕ ವಾಗಬೇಕಾದರೆ ಶಿಕ್ಷಣ ಅಗತ್ಯ

ಕುಷ್ಟಗಿ-ನಮ್ಮಲ್ಲಿ ಕೂಡ ಸಂಪತ್ತು ಸಾಕಷ್ಟು ಇದ್ದು ಆದರೆ ನಮ್ಮಲ್ಲಿ ಅನಕ್ಷರತೆ ಇನ್ನೂ ಜೀವಂತ ಇದ್ದು ಶಿಕ್ಷಣದಲ್ಲಿ ಬಹಳ ಹಿಂದುಳಿದ ಪ್ರದೇಶವಾಗಿದ್ದರಿಂದ...

Read More

17-09-2020 09:55 PM

Read More
×E-Paperಸಾಹಿತ್ಯGeneralVideos