whatsapp facebooktwitter

ಕುರಿ ಸಾಕಾಣಿಕೆ ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

ಕುರಿ ಸಾಕಾಣಿಕೆ ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

15-09-2020 06:53 PM

ಶಿವಮೊಗ್ಗ : ಸೆಪ್ಟಂಬರ್-15: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಕುರಿ ಸಾಕಣಿಕೆ ಕುರಿತು 10 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು, ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 7ನೇ ತರಗತಿ ಉತ್ತೀರ್ಣರಾಗಿರಬೇಕು. ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ

Advertise

ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ದಿ:28/09/2020 ರಿಂದ ಪ್ರಾರಂಭವಾಗಲಿದ್ದು, ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ, ಹೊನ್ನಾಳಿ ರಸ್ತೆ, ಹೊಳಲೂರು-577 216 (ಶಿವಮೊಗ್ಗ ತಾಲ್ಲೂಕು) ಇವರಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9481955721/9743429595/9449371579/ 9538271653 ಅಥವಾ ದೂರವಾಣಿ ನಂ: 08182-245721 ಗಳನ್ನು ಸಂಪರ್ಕಿಸುವುದು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಹಿಂದಿ ಹೇರಿಕೆ ಸುಪ್ರೀಂ ಸಲಹೆ ತಿರಸ್ಕಾರ ಪ್ರಜ್ವಲ್ ರೇವಣ್ಣ ಕಿಡಿ

ಬೆಂಗಳೂರು ; ಭಾಷಾ ನೀತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಸಲಹೆಯನ್ನು ತಿರಸ್ಕರಿಸಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ...

Read More

18-09-2020 07:05 AM

ಹಿಂದಿ ಹೇರಿಕೆ ಬಗ್ಗೆ ನಟ ಜಗ್ಗೇಶ್ ಅಸಮಾಧಾನ

ಬೆಂಗಳೂರು ; ಹಿಂದಿ ಹೇರಿಕೆ ಬಗ್ಗೆ ಅಭಿಪ್ರಾಯ ಹೇಳಿ ಎಂದು ಜನರ ಒತ್ತಾಯಕ್ಕೆ ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ ನನ್ನ ಮನಃಸಾಕ್ಷಿ ಅರಿತು ಈ ಮಾತು...

Read More

18-09-2020 07:01 AM

ಯಡಿಯೂರಪ್ಪ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ, ರಾಜ್ಯದಲ್ಲಿ...

Read More

17-09-2020 10:04 PM

ಯಡಿಯೂರಪ್ಪ ರಾಜನಾಥ್ ಸಿಂಗ್ ಭೇಟಿ

ನವದೆಹಲಿ ಸೆಪ್ಟೆಂಬರ್ 17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ...

Read More

17-09-2020 10:02 PM

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕರ್ನಾಟಕ ವಾಗಬೇಕಾದರೆ ಶಿಕ್ಷಣ ಅಗತ್ಯ

ಕುಷ್ಟಗಿ-ನಮ್ಮಲ್ಲಿ ಕೂಡ ಸಂಪತ್ತು ಸಾಕಷ್ಟು ಇದ್ದು ಆದರೆ ನಮ್ಮಲ್ಲಿ ಅನಕ್ಷರತೆ ಇನ್ನೂ ಜೀವಂತ ಇದ್ದು ಶಿಕ್ಷಣದಲ್ಲಿ ಬಹಳ ಹಿಂದುಳಿದ ಪ್ರದೇಶವಾಗಿದ್ದರಿಂದ...

Read More

17-09-2020 09:55 PM

Read More
×E-Paperಸಾಹಿತ್ಯGeneralVideos