whatsapp facebooktwitter

ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ

ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ

15-09-2020 06:57 PM

ಶಿವಮೊಗ್ಗ : ಸೆಪ್ಟಂಬರ್-15: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 14.80 ಮಿಮಿ ಮಳೆಯಾಗಿದ್ದು, ಸರಾಸರಿ 2.11 ಮಿಮಿ ಮಳೆ ದಾಖಲಾಗಿದೆ. ಸೆಪ್ಟಂಬರ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 164.16 ಮಿಮಿ ಇದ್ದು, ಇದುವರೆಗೆ ಸರಾಸರಿ 225.85 ಮಿಮಿ ಮಳೆ ದಾಖಲಾಗಿದೆ.
ಶಿವಮೊಗ್ಗ 1.60 ಮಿಮಿ., ಭದ್ರಾವತಿ 0.20 ಮಿಮಿ., ತೀರ್ಥಹಳ್ಳಿ 3.80 ಮಿಮಿ., ಸಾಗರ 3.40, ಶಿಕಾರಿಪುರ 0.60 ಮಿಮಿ., ಸೊರಬ 2.00 ಮಿಮಿ. ಹಾಗೂ ಹೊಸನಗರ 3.20 ಮಿಮಿ. ಮಳೆಯಾಗಿದೆ.
ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್‍ಗಳಲ್ಲಿ: ಜಿಲ್ಲೆಯ ಲಿಂಗನಮಕ್ಕಿ: 1819 (ಗರಿಷ್ಠ), 1809.40 (ಇಂದಿನ ಮಟ), 9670.00 (ಒಳಹರಿವು), 4185.87 (ಹೊರಹರಿವು). ಭದ್ರಾ: 186 (ಗರಿಷ್ಠ), 185.70 (ಇಂದಿನ ಮಟ್ಟ), 5587.00 (ಒಳಹರಿವು), 4684.00

Advertise

(ಹೊರಹರಿವು). ತುಂಗಾ: 588.24 (ಗರಿಷ್ಠ), 588.24 (ಇಂದಿನ ಮಟ್ಟ), 9737.00 (ಒಳಹರಿವು), 9737.00 (ಹೊರಹರಿವು). ಮಾಣಿ: 595 (ಎಂಎಸ್‍ಎಲ್‍ಗಳಲ್ಲಿ), 586.80 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 1319 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ). ಪಿಕ್‍ಅಪ್: 563.88 (ಎಂಎಸ್‍ಎಲ್‍ಗಳಲ್ಲಿ), 562.08 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 626 (ಒಳಹರಿವು), 0.00(ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ). ಚಕ್ರ: 580.57 (ಎಂ.ಎಸ್.ಎಲ್‍ಗಳಲ್ಲಿ), 571.54 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 628.00 (ಒಳಹರಿವು), 699 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ). ಸಾವೆಹಕ್ಲು: 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 576.12 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 759.00 (ಒಳಹರಿವು), 813.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ).

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಹಿಂದಿ ಹೇರಿಕೆ ಸುಪ್ರೀಂ ಸಲಹೆ ತಿರಸ್ಕಾರ ಪ್ರಜ್ವಲ್ ರೇವಣ್ಣ ಕಿಡಿ

ಬೆಂಗಳೂರು ; ಭಾಷಾ ನೀತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಸಲಹೆಯನ್ನು ತಿರಸ್ಕರಿಸಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ...

Read More

18-09-2020 07:05 AM

ಹಿಂದಿ ಹೇರಿಕೆ ಬಗ್ಗೆ ನಟ ಜಗ್ಗೇಶ್ ಅಸಮಾಧಾನ

ಬೆಂಗಳೂರು ; ಹಿಂದಿ ಹೇರಿಕೆ ಬಗ್ಗೆ ಅಭಿಪ್ರಾಯ ಹೇಳಿ ಎಂದು ಜನರ ಒತ್ತಾಯಕ್ಕೆ ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ ನನ್ನ ಮನಃಸಾಕ್ಷಿ ಅರಿತು ಈ ಮಾತು...

Read More

18-09-2020 07:01 AM

ಯಡಿಯೂರಪ್ಪ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ, ರಾಜ್ಯದಲ್ಲಿ...

Read More

17-09-2020 10:04 PM

ಯಡಿಯೂರಪ್ಪ ರಾಜನಾಥ್ ಸಿಂಗ್ ಭೇಟಿ

ನವದೆಹಲಿ ಸೆಪ್ಟೆಂಬರ್ 17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ...

Read More

17-09-2020 10:02 PM

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕರ್ನಾಟಕ ವಾಗಬೇಕಾದರೆ ಶಿಕ್ಷಣ ಅಗತ್ಯ

ಕುಷ್ಟಗಿ-ನಮ್ಮಲ್ಲಿ ಕೂಡ ಸಂಪತ್ತು ಸಾಕಷ್ಟು ಇದ್ದು ಆದರೆ ನಮ್ಮಲ್ಲಿ ಅನಕ್ಷರತೆ ಇನ್ನೂ ಜೀವಂತ ಇದ್ದು ಶಿಕ್ಷಣದಲ್ಲಿ ಬಹಳ ಹಿಂದುಳಿದ ಪ್ರದೇಶವಾಗಿದ್ದರಿಂದ...

Read More

17-09-2020 09:55 PM

Read More
×E-Paperಸಾಹಿತ್ಯGeneralVideos