whatsapp facebooktwitter

ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

15-09-2020 06:59 PM

ಮಡಿಕೇರಿ ಸೆ.15-ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಸಂಗೀತ ನೃತ್ಯದಲ್ಲಿ ಪ್ರಕಟವಾಗಿರುವ ಕನ್ನಡದ ಉತ್ತಮ ಪುಸ್ತಕಕ್ಕೆ ಬಹುಮಾನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಸುಗಮ ಸಂಗೀತ, ನೃತ್ಯ, ಕಥಾ ಕೀರ್ತನ, ಗಮಕ ಈ ಕಲಾಪ್ರಕಾರಗಳಲ್ಲಿ 2020-21 ನೇ ಸಾಲಿಗೆ 2019 ಜನವರಿಯಿಂದ 2019ರ ಡಿಸೆಂಬರ್ ಒಳಗೆ ಪ್ರಕಟಿಸಿರುವ ಪುಸ್ತಕಗಳನ್ನು ಮಾತ್ರ ಬಹುಮಾನಕ್ಕೆ ಸಲ್ಲಿಸಬಹುದು.

ಪುಸ್ತಕ ಬಹುಮಾನಕ್ಕೆ ಸಲ್ಲಿಸುವ ಪುಸ್ತಕವನ್ನು ಪಠ್ಯಕ್ಕಾಗಿ ಸಿದ್ದಪಡಿಸಿರಬಾರದು. ಸಂಪಾದಿತ ಕೃತಿಯಾಗಿರಬಾರದು. ಸ್ವರಚಿತವಾಗಿರಬೇಕು. ಪ್ರಥಮ

Advertise

ಮುದ್ರಣಾವೃತ್ತಿಯಾಗಿರಬೇಕು. ಬಹುಮಾನಕ್ಕೆ ಅರ್ಜಿ ಸಲ್ಲಿಸುವವರು ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ಸೆಪ್ಟೆಂಬರ್, 30 ರೊಳಗೆ ಅರ್ಜಿಯೊಂದಿಗೆ ಪುಸ್ತಕದ 4 ಪ್ರತಿಗಳನ್ನು ಕಳುಹಿಸುವುದು. ಅರ್ಜಿಯನ್ನು ಕಚೇರಿ ವೇಳೆಯಲ್ಲಿ ಅಕಾಡೆಮಿಯಿಂದ ಪಡೆಯಬಹುದು. ಹಾಗೂ ಆಯಾಯ ಜಿಲ್ಲೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಚೇರಿಯಲ್ಲಿ ಪಡೆಯಬಹುದು. ಹಾಗೂ ಅಕಾಡೆಮಿ ಅಂರ್ತಜಾಲತಾಣhttps://karnatakasangeetanrityaacademy.com ಮೂಲಕ ಪಡೆಯಬಹುದು ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಬನಶಂಕರಿ ವಿ.ಅಂಗಡಿ ಅವರು ತಿಳಿಸಿದ್ದಾರೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಹಿಂದಿ ಹೇರಿಕೆ ಸುಪ್ರೀಂ ಸಲಹೆ ತಿರಸ್ಕಾರ ಪ್ರಜ್ವಲ್ ರೇವಣ್ಣ ಕಿಡಿ

ಬೆಂಗಳೂರು ; ಭಾಷಾ ನೀತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಸಲಹೆಯನ್ನು ತಿರಸ್ಕರಿಸಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ...

Read More

18-09-2020 07:05 AM

ಹಿಂದಿ ಹೇರಿಕೆ ಬಗ್ಗೆ ನಟ ಜಗ್ಗೇಶ್ ಅಸಮಾಧಾನ

ಬೆಂಗಳೂರು ; ಹಿಂದಿ ಹೇರಿಕೆ ಬಗ್ಗೆ ಅಭಿಪ್ರಾಯ ಹೇಳಿ ಎಂದು ಜನರ ಒತ್ತಾಯಕ್ಕೆ ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ ನನ್ನ ಮನಃಸಾಕ್ಷಿ ಅರಿತು ಈ ಮಾತು...

Read More

18-09-2020 07:01 AM

ಯಡಿಯೂರಪ್ಪ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ, ರಾಜ್ಯದಲ್ಲಿ...

Read More

17-09-2020 10:04 PM

ಯಡಿಯೂರಪ್ಪ ರಾಜನಾಥ್ ಸಿಂಗ್ ಭೇಟಿ

ನವದೆಹಲಿ ಸೆಪ್ಟೆಂಬರ್ 17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ...

Read More

17-09-2020 10:02 PM

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕರ್ನಾಟಕ ವಾಗಬೇಕಾದರೆ ಶಿಕ್ಷಣ ಅಗತ್ಯ

ಕುಷ್ಟಗಿ-ನಮ್ಮಲ್ಲಿ ಕೂಡ ಸಂಪತ್ತು ಸಾಕಷ್ಟು ಇದ್ದು ಆದರೆ ನಮ್ಮಲ್ಲಿ ಅನಕ್ಷರತೆ ಇನ್ನೂ ಜೀವಂತ ಇದ್ದು ಶಿಕ್ಷಣದಲ್ಲಿ ಬಹಳ ಹಿಂದುಳಿದ ಪ್ರದೇಶವಾಗಿದ್ದರಿಂದ...

Read More

17-09-2020 09:55 PM

Read More
×E-Paperಸಾಹಿತ್ಯGeneralVideos