whatsapp facebooktwitter

ನಿವೇಶನ ಹಕ್ಕುಪತ್ರ ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಸೂಚನೆ

ನಿವೇಶನ ಹಕ್ಕುಪತ್ರ ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಸೂಚನೆ

15-09-2020 08:19 PM

ವಿಜಯಪುರ : ಆಲಮಟ್ಟಿ ಹಿನ್ನೀರಿನಿಂದ ಮುಳುಗಡೆಯಾದ ಕೋಲಾರ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಪುನರ್ ವಸತಿ ಅಂಗವಾಗಿ ನಿವೇಶನ, ಹಕ್ಕುಪತ್ರ ನೀಡಿರುವ ಬಗ್ಗೆ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇಂದು ಕೋಲಾರ ಪಟ್ಟಣ ಪಂಚಾಯತಿಯ ಅಧಿಕಾರಿ ಮತ್ತು ಸಿಬ್ಬಂದಿಗಳು, ತಹಶೀಲ್ದಾರ, ಉಪವಿಭಾಗಾಧಿಕಾರಿಗಳೊಂದಿಗೆ ಕೋಲಾರ ಪಟ್ಟಣ ಪಂಚಾಯತಿ ಕಛೇರಿಯಲ್ಲಿ ಸಭೆ ನಡೆಸಿದ ಅವರು ಆಲಮಟ್ಟಿ ಹಿನ್ನೀರಿನಿಂದ ಬಾಧಿತವಾದ ಜನರ ಅನುಕೂಲಕ್ಕಾಗಿ ಕೃಷ್ಣಾ ಭಾಗ್ಯ ಜಲನಿಗಮ ಪುನರ್ ವಸತಿ ಯೋಜನೆಯಡಿ ಅರ್ಹ ಸಂತ್ರಸ್ತತರಿಗೆ ನಿವೇಶನ, ಹಕ್ಕುಪತ್ರ ನೀಡದೆ ಇರುವ ಬಗ್ಗೆ ದೂರುಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ಈ ಹಕ್ಕುಪತ್ರ ವಿತರಣೆಗೆ ಸಂಬAಧಪಟ್ಟAತೆ ಆಗಿರುವ ಲೋಪಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ

Advertise

ಅವರು ಸೂಚನೆ ನೀಡಿದರು.
ಕೋಲಾರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಸಾರ್ವಜನಿಕರು ಯಾವುದೇ ನಿವೇಶನ ಖರೀದಿಸುವಾಗ ಆಸ್ತಿಯ ನೈಜತೆಯನ್ನು ಪರಿಶೀಲಿಸಿ ಖರೀದಿ ಮಾಡುವಂತೆ, ಆಸ್ತಿಯ ಸಂಬAಧಪಟ್ಟ ಸೂಕ್ತ ದಾಖಲಾತಿಗಳನ್ನು ಮುಖ್ಯಾಧಿಕಾರಿಗಳಿಗೆ ನೀಡುವಂತೆ ಸೂಚಿಸಿದ್ದಾರೆ.
ಅದರಂತೆ ಕೋಲಾರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಹಕ್ಕುಪತ್ರ ವಿತರಣೆಗೆ ಸಂಬAಧಪಟ್ಟAತೆ ಆಗಿರುವ ಲೋಪಗಳ ಬಗ್ಗೆ ಕೂಲಂಕೂಷವಾಗಿ ಪರಿಶೀಲಿಸಿ ಅರ್ಹ ಸಂತ್ರಸ್ತರಿಗೆ ಹಕ್ಕುಪತ್ರ ವಿತರಿಸಲಾಗಿದೆಯೆ ಎಂಬುದರ ಬಗ್ಗೆ ಪರಿಶೀಲನೆಗೆ ಇಬ್ಬರು ಅಧಿಕಾರಿಗಳನ್ನು ನೇಮಿಸಿದ್ದು, ಈ ಕುರಿತು ವರದಿ ಸಲ್ಲಿಸುವಂತೆ ಅವರು ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶ್ರೀ ವಿಜಯ ಮೆಕ್ಕಲಕಿ, ಎಇಇ ಶ್ರೀ ಜುಮನಾಳ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಹಿಂದಿ ಹೇರಿಕೆ ಸುಪ್ರೀಂ ಸಲಹೆ ತಿರಸ್ಕಾರ ಪ್ರಜ್ವಲ್ ರೇವಣ್ಣ ಕಿಡಿ

ಬೆಂಗಳೂರು ; ಭಾಷಾ ನೀತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಸಲಹೆಯನ್ನು ತಿರಸ್ಕರಿಸಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ...

Read More

18-09-2020 07:05 AM

ಹಿಂದಿ ಹೇರಿಕೆ ಬಗ್ಗೆ ನಟ ಜಗ್ಗೇಶ್ ಅಸಮಾಧಾನ

ಬೆಂಗಳೂರು ; ಹಿಂದಿ ಹೇರಿಕೆ ಬಗ್ಗೆ ಅಭಿಪ್ರಾಯ ಹೇಳಿ ಎಂದು ಜನರ ಒತ್ತಾಯಕ್ಕೆ ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ ನನ್ನ ಮನಃಸಾಕ್ಷಿ ಅರಿತು ಈ ಮಾತು...

Read More

18-09-2020 07:01 AM

ಯಡಿಯೂರಪ್ಪ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ, ರಾಜ್ಯದಲ್ಲಿ...

Read More

17-09-2020 10:04 PM

ಯಡಿಯೂರಪ್ಪ ರಾಜನಾಥ್ ಸಿಂಗ್ ಭೇಟಿ

ನವದೆಹಲಿ ಸೆಪ್ಟೆಂಬರ್ 17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ...

Read More

17-09-2020 10:02 PM

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕರ್ನಾಟಕ ವಾಗಬೇಕಾದರೆ ಶಿಕ್ಷಣ ಅಗತ್ಯ

ಕುಷ್ಟಗಿ-ನಮ್ಮಲ್ಲಿ ಕೂಡ ಸಂಪತ್ತು ಸಾಕಷ್ಟು ಇದ್ದು ಆದರೆ ನಮ್ಮಲ್ಲಿ ಅನಕ್ಷರತೆ ಇನ್ನೂ ಜೀವಂತ ಇದ್ದು ಶಿಕ್ಷಣದಲ್ಲಿ ಬಹಳ ಹಿಂದುಳಿದ ಪ್ರದೇಶವಾಗಿದ್ದರಿಂದ...

Read More

17-09-2020 09:55 PM

Read More
×E-Paperಸಾಹಿತ್ಯGeneralVideos