whatsapp facebooktwitter

ಕಂದಾಯ ಸಚಿವರ ಪ್ರವಾಸ ಕಾರ್ಯಕ್ರಮ

ಕಂದಾಯ ಸಚಿವರ ಪ್ರವಾಸ ಕಾರ್ಯಕ್ರಮ

15-09-2020 08:36 PM

ಗದಗ 15 : ರಾಜ್ಯ ಕಂದಾಯ ಸಚಿವ ಆರ್.ಅಶೋಕ ಅವರು ಸೆ.17 ರಂದು ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಸಚಿವರು ಸೆ.17 ರಂದು ಕೊಪ್ಪಳದಿಂದ ಅಪರಾಹ್ನ 3.30 ಗಂಟೆಗೆ ಗದಗಿಗೆ ಆಗಮಿಸಿ, ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಲಾಖಾ ಪ್ರಗತಿ ಪರಿಶೀಲನಾ ಸಭೆ ನಡೆಸುವÀರು. ಸಂಜೆ 5 ಗಂಟೆಗೆ ರಸ್ತೆ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಪ್ರಕಟಣೆ

Advertise

ತಿಳಿಸಿದೆ.

ಸೆ.17 ರಂದು ವಿಶ್ವಕರ್ಮ ಜಯಂತಿ ಆಚರಣೆ
ಜಿಲ್ಲಾಡಳಿತ ಭವನದ ಮುಖ್ಯ ಸಭಾ ಭವನದಲ್ಲಿ ಸೆ.17 ರಂದು ಬೆಳಗ್ಗೆ 10 ಗಂಟೆಗೆ ವಿಶ್ವಕರ್ಮ ಜಯಂತಿಯನ್ನು ಸರ್ಕಾರದ ನಿರ್ದೇಶನದಂತೆ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಹಿಂದಿ ಹೇರಿಕೆ ಸುಪ್ರೀಂ ಸಲಹೆ ತಿರಸ್ಕಾರ ಪ್ರಜ್ವಲ್ ರೇವಣ್ಣ ಕಿಡಿ

ಬೆಂಗಳೂರು ; ಭಾಷಾ ನೀತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಸಲಹೆಯನ್ನು ತಿರಸ್ಕರಿಸಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ...

Read More

18-09-2020 07:05 AM

ಹಿಂದಿ ಹೇರಿಕೆ ಬಗ್ಗೆ ನಟ ಜಗ್ಗೇಶ್ ಅಸಮಾಧಾನ

ಬೆಂಗಳೂರು ; ಹಿಂದಿ ಹೇರಿಕೆ ಬಗ್ಗೆ ಅಭಿಪ್ರಾಯ ಹೇಳಿ ಎಂದು ಜನರ ಒತ್ತಾಯಕ್ಕೆ ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ ನನ್ನ ಮನಃಸಾಕ್ಷಿ ಅರಿತು ಈ ಮಾತು...

Read More

18-09-2020 07:01 AM

ಯಡಿಯೂರಪ್ಪ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ, ರಾಜ್ಯದಲ್ಲಿ...

Read More

17-09-2020 10:04 PM

ಯಡಿಯೂರಪ್ಪ ರಾಜನಾಥ್ ಸಿಂಗ್ ಭೇಟಿ

ನವದೆಹಲಿ ಸೆಪ್ಟೆಂಬರ್ 17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ...

Read More

17-09-2020 10:02 PM

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕರ್ನಾಟಕ ವಾಗಬೇಕಾದರೆ ಶಿಕ್ಷಣ ಅಗತ್ಯ

ಕುಷ್ಟಗಿ-ನಮ್ಮಲ್ಲಿ ಕೂಡ ಸಂಪತ್ತು ಸಾಕಷ್ಟು ಇದ್ದು ಆದರೆ ನಮ್ಮಲ್ಲಿ ಅನಕ್ಷರತೆ ಇನ್ನೂ ಜೀವಂತ ಇದ್ದು ಶಿಕ್ಷಣದಲ್ಲಿ ಬಹಳ ಹಿಂದುಳಿದ ಪ್ರದೇಶವಾಗಿದ್ದರಿಂದ...

Read More

17-09-2020 09:55 PM

Read More
×E-Paperಸಾಹಿತ್ಯGeneralVideos