whatsapp facebooktwitter

ರಾಜ್ಯದಲ್ಲಿಂದು 7576, ಬೆಂಗಳೂರು 3084, ಬಳ್ಳಾರಿ 54, ಬೆಳಗಾವಿ 249, ಕೊಪ್ಪಳ 103, ಗದಗ 39 ಜನರಿಗೆ ಸೋಂಕು

ರಾಜ್ಯದಲ್ಲಿಂದು 7576, ಬೆಂಗಳೂರು 3084, ಬಳ್ಳಾರಿ 54, ಬೆಳಗಾವಿ 249, ಕೊಪ್ಪಳ 103, ಗದಗ 39 ಜನರಿಗೆ ಸೋಂಕು

15-09-2020 08:48 PM

ಬೆಂಗಳೂರು ; ರಾಜ್ಯದಲ್ಲಿಂದು 7576, ಬೆಂಗಳೂರು 3084, ಬಳ್ಳಾರಿ 54, ಬೆಳಗಾವಿ 249, ಕೊಪ್ಪಳ 103, ಗದಗ 39,ಬೆಂಗಳೂರು ಗ್ರಾಮಾಂತರ 143, ಬೀದರ್ 50, ಚಾಮರಾಜನಗರ 38, ಚಿಕ್ಕಬಳ್ಳಾಪುರ 150, ಚಿಕ್ಕಮಗಳೂರು 262, ಚಿತ್ರದುರ್ಗ 127, ದಕ್ಷಿಣ ಕನ್ನಡ 316,ದಾವಣಗೆರೆ 405, ಧಾರವಾಡ 56, ಹಾಸನ 291, ಹಾವೇರಿ 180, ಕಲಬುರಗಿ 144, ಕೊಡಗು 72 ,ಕೋಲಾರ 69,

Advertise

ಮಂಡ್ಯ 200, ಮೈಸೂರು 312, ರಾಯಚೂರು 160, ರಾಮನಗರ 78, ಶಿವಮೊಗ್ಗ 368, ತುಮಕೂರು 223, ಉಡುಪಿ 01, ಉತ್ತರ ಕನ್ನಡ 195, ವಿಜಯಪುರ 131 ಮತ್ತು ಯಾದಗಿರಿ 76 ಜನರಿಗೆ ಸೋಂಕು ತಗುಲಿದೆ.ರಾಜ್ಯದಲ್ಲಿಂದು 97 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಹಿಂದಿ ಹೇರಿಕೆ ಸುಪ್ರೀಂ ಸಲಹೆ ತಿರಸ್ಕಾರ ಪ್ರಜ್ವಲ್ ರೇವಣ್ಣ ಕಿಡಿ

ಬೆಂಗಳೂರು ; ಭಾಷಾ ನೀತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಸಲಹೆಯನ್ನು ತಿರಸ್ಕರಿಸಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ...

Read More

18-09-2020 07:05 AM

ಹಿಂದಿ ಹೇರಿಕೆ ಬಗ್ಗೆ ನಟ ಜಗ್ಗೇಶ್ ಅಸಮಾಧಾನ

ಬೆಂಗಳೂರು ; ಹಿಂದಿ ಹೇರಿಕೆ ಬಗ್ಗೆ ಅಭಿಪ್ರಾಯ ಹೇಳಿ ಎಂದು ಜನರ ಒತ್ತಾಯಕ್ಕೆ ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ ನನ್ನ ಮನಃಸಾಕ್ಷಿ ಅರಿತು ಈ ಮಾತು...

Read More

18-09-2020 07:01 AM

ಯಡಿಯೂರಪ್ಪ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ, ರಾಜ್ಯದಲ್ಲಿ...

Read More

17-09-2020 10:04 PM

ಯಡಿಯೂರಪ್ಪ ರಾಜನಾಥ್ ಸಿಂಗ್ ಭೇಟಿ

ನವದೆಹಲಿ ಸೆಪ್ಟೆಂಬರ್ 17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ...

Read More

17-09-2020 10:02 PM

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕರ್ನಾಟಕ ವಾಗಬೇಕಾದರೆ ಶಿಕ್ಷಣ ಅಗತ್ಯ

ಕುಷ್ಟಗಿ-ನಮ್ಮಲ್ಲಿ ಕೂಡ ಸಂಪತ್ತು ಸಾಕಷ್ಟು ಇದ್ದು ಆದರೆ ನಮ್ಮಲ್ಲಿ ಅನಕ್ಷರತೆ ಇನ್ನೂ ಜೀವಂತ ಇದ್ದು ಶಿಕ್ಷಣದಲ್ಲಿ ಬಹಳ ಹಿಂದುಳಿದ ಪ್ರದೇಶವಾಗಿದ್ದರಿಂದ...

Read More

17-09-2020 09:55 PM

Read More
×E-Paperಸಾಹಿತ್ಯGeneralVideos