whatsapp facebooktwitter

32 ಲಕ್ಷ ರೂಪಾಯಿ ಪಶು ಆರೋಗ್ಯ ಕೇಂದ್ರ ನೂತನ ಕಟ್ಟಡ ಉದ್ಘಾಟನೆ

32 ಲಕ್ಷ ರೂಪಾಯಿ ಪಶು ಆರೋಗ್ಯ ಕೇಂದ್ರ ನೂತನ ಕಟ್ಟಡ ಉದ್ಘಾಟನೆ

15-09-2020 08:49 PM

ಮುರಗೋಡದಲ್ಲಿ ಪಶು ಆರೋಗ್ಯ ಕೇಂದ್ರ ಹೊಸ ಕಟ್ಟಡ ನಿರ್ಮಿಸಲು ಪೂಜೆ ಮಾಡಿದ ಬೈಲಹೋಂಗಲ ಶಾಸಕರಾದ ಮಹಾಂತೇಶ್ ಕೌಜಲಗಿ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಬದಲ್ಲಿ ಪ್ರಮೋದ್ ಮೂಡಲಗಿ ಪಶು ಸಹಾಯಕ ನಿರ್ದೇಶಕರು ಸವದತ್ತಿ. ಉಪ ತಹಶೀಲ್ದಾರ್ ಗೀತಾ ದೊಡವಾಡ. ತಾಪಂ ಸದಸ್ಯ ಸುರೇಶ್ ಮ್ಯಾಕಲ್ .ಊರಿನ ಪ್ರಮುಖರಾದ ಆದಂತ ವಿಜಯ್ ಸಾನಿಕೊಪ. ಹಾಗೂ ಬಸುರಾಜ್ ಕೌಜಲಗಿ.

Advertise

ಈರಣ್ಣ ಯರಝರ್ವಿ .ಮುದುಕಪ್ಪ ಬೆಳಗಾವಿ .ಮಹೇಶ್. ಶಿವನಗೌಡ ಪಾಟೀಲ್. ಹಾಗೂ ಗ್ರಾಮದ ಮುಖಂಡರು ಕೂಡಿ ಗುತ್ತಿಗೆದಾರರಿಗೆ ಉತ್ತಮ ಕಟ್ಟಡವನ್ನು ನಿರ್ಮಿಸುವಂತೆ ಮತ್ತು ಅತಿ ಶೀಘ್ರದಲ್ಲಿ ಈ ಕಟ್ಟಡವನ್ನು ಮುಗಿಸಬೇಕೆಂದು ಊರಿನ ಪ್ರಮುಖರು ಹಾಗೂ ಶಾಸಕರು ಹೇಳಿದರು ಈ ಭಾಗದ ಪಶು ಆರೋಗ್ಯ ಕೇಂದ್ರವು ಬೆರೆ ಎಲ್ಲಡೆ ಮಾದರಿಯಾಗಲಿ ಎಂದು ಹೇಳಿದರು.
(ವರದಿ ಸೋಮಲಿಂಗ ಭೂವಿ)

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಹಿಂದಿ ಹೇರಿಕೆ ಸುಪ್ರೀಂ ಸಲಹೆ ತಿರಸ್ಕಾರ ಪ್ರಜ್ವಲ್ ರೇವಣ್ಣ ಕಿಡಿ

ಬೆಂಗಳೂರು ; ಭಾಷಾ ನೀತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಸಲಹೆಯನ್ನು ತಿರಸ್ಕರಿಸಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ...

Read More

18-09-2020 07:05 AM

ಹಿಂದಿ ಹೇರಿಕೆ ಬಗ್ಗೆ ನಟ ಜಗ್ಗೇಶ್ ಅಸಮಾಧಾನ

ಬೆಂಗಳೂರು ; ಹಿಂದಿ ಹೇರಿಕೆ ಬಗ್ಗೆ ಅಭಿಪ್ರಾಯ ಹೇಳಿ ಎಂದು ಜನರ ಒತ್ತಾಯಕ್ಕೆ ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ ನನ್ನ ಮನಃಸಾಕ್ಷಿ ಅರಿತು ಈ ಮಾತು...

Read More

18-09-2020 07:01 AM

ಯಡಿಯೂರಪ್ಪ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ, ರಾಜ್ಯದಲ್ಲಿ...

Read More

17-09-2020 10:04 PM

ಯಡಿಯೂರಪ್ಪ ರಾಜನಾಥ್ ಸಿಂಗ್ ಭೇಟಿ

ನವದೆಹಲಿ ಸೆಪ್ಟೆಂಬರ್ 17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ...

Read More

17-09-2020 10:02 PM

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕರ್ನಾಟಕ ವಾಗಬೇಕಾದರೆ ಶಿಕ್ಷಣ ಅಗತ್ಯ

ಕುಷ್ಟಗಿ-ನಮ್ಮಲ್ಲಿ ಕೂಡ ಸಂಪತ್ತು ಸಾಕಷ್ಟು ಇದ್ದು ಆದರೆ ನಮ್ಮಲ್ಲಿ ಅನಕ್ಷರತೆ ಇನ್ನೂ ಜೀವಂತ ಇದ್ದು ಶಿಕ್ಷಣದಲ್ಲಿ ಬಹಳ ಹಿಂದುಳಿದ ಪ್ರದೇಶವಾಗಿದ್ದರಿಂದ...

Read More

17-09-2020 09:55 PM

Read More
×E-Paperಸಾಹಿತ್ಯGeneralVideos