whatsapp facebooktwitter

ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶ ಮೂವರ ಬಂಧನ

ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿ ವಶ ಮೂವರ ಬಂಧನ

15-09-2020 09:16 PM

ಬೆಳಗಾವಿ : ಅಕ್ರಮವಾಗಿ ಸಾಗಿಸುತ್ತಿದ್ದ ಐದು ಲಕ್ಷ ರೂಪಾಯಿ ಬೆಲೆಯ ಪಡಿತರ ಅಕ್ಕಿ ಹಾಗೂ ಸಾಗಾಟಕ್ಕೆ ಬಳಸಲಾಗುತ್ತಿದ್ದ ಟ್ರಕ್ ಅನ್ನು ವಶಪಡಿಸಿಕೊಂಡು ಪಡಿತರ ಅಕ್ಕಿಯ ಮಾಲೀಕ ಮಂಜುನಾಥ್ ಹರ್ಲಾಪುರ ಸಾ; ಹುಬ್ಬಳ್ಳಿ ಬಿಡ್ನಾಳ್ ಲಾರಿ ಚಾಲಕ ಜಮೀಲ್ ಖಾನ್ ಪಠಾಣ ಸಾ; ಹುಬ್ಬಳ್ಳಿ ಫತೇಶಾ ನಗರ ಲಾರಿ ಕ್ಲೀನರ್ ದಿಲಾವರ್ ಖಾನ್ ಪಠಾಣ್ ಹುಬ್ಬಳ್ಳಿ ಮೂರು ಜನರನ್ನು ಬಂಧಿಸಿದ್ದಾರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ .
ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು ದಿನಾಂಕ 14 ರ ರಾತ್ರಿ ಬೈಲಹೊಂಗಲ ಬೆಳಗಾವಿ ರಸ್ತೆಯಲ್ಲಿರುವ ಗದ್ದಿಕರವಿನಕೊಪ್ಪ ಕ್ರಾಸ್ ಹತ್ತಿರ ಕೆಎ-63/526 ನಂಬರ್ ಹೊಂದಿರುವ ಟ್ರಕ್ಕಿನಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ

Advertise

ಸಾಗಿಸಲಾಗುತ್ತಿತ್ತು ,50 ಕೆಜಿ ತೂಕದ 500 ಪಡಿತರ ಅಕ್ಕಿ ತುಂಬಿದ ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ ಬೆಲೆ ಐದು ಲಕ್ಷ ರೂಪಾಯಿಗಳಾಗುತ್ತದೆ .8 ಲಕ್ಷ ರು ಬೆಲೆಯ ಟ್ರಕ್ಕನ್ನು ವಶಪಡಿಸಿಕೊಳ್ಳಲಾಗಿದೆ ಇದರೊಂದಿಗೆ ಹಳೇ ಹುಬ್ಬಳ್ಳಿ ಬಂಕಾಪುರ ಚೌಕದಲ್ಲಿ ಇರುವ ಗೊಂಡಾದಲ್ಲಿ ಅಕ್ರಮವಾಗಿ ಸಂಗ್ರಹಿಸಿ ನೀಡಲಾಗಿದ್ದ 239000/-ರೂ. ಬೆಲೆಯ ಪಡಿತರ ಅಕ್ಕಿಯನ್ನು ಸಹ ವಶಪಡಿಸಿಕೊಳ್ಳಲಾಗಿದೆ . ಆಹಾರ ನೀರಿಕ್ಷ ಕ ವೀರಭದ್ರ ಸೇಬಣವರ ಪಡಿತರ ಅಕ್ಕಿ ಪರಿಶಿಲಿಸಿದರು. ಬೈಲಹೊಂಗಲದ ಸಿಪಿಐ ಯು.ಎಚ್ ಸಾತೇನಹಳ್ಳಿ ಮತ್ತು ಪಿಎಸ್ಐ ಈರಪ್ಪ ರೀತಿ ಇವರುಗಳ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ಡಿ . ವೈ ನಾಯ್ಕರ್ ಯು.ಎಚ ಪೂಜೇರ, ಎಲ್ .ಬಿ.ಹಮಾಣಿ,ಎಸ್‌ .ವಾಯ ವರಣವರ ದಾಳಿಯಲ್ಲಿ ಭಾಗವಹಿಸಿದ್ಧರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಹಿಂದಿ ಹೇರಿಕೆ ಸುಪ್ರೀಂ ಸಲಹೆ ತಿರಸ್ಕಾರ ಪ್ರಜ್ವಲ್ ರೇವಣ್ಣ ಕಿಡಿ

ಬೆಂಗಳೂರು ; ಭಾಷಾ ನೀತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಸಲಹೆಯನ್ನು ತಿರಸ್ಕರಿಸಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ...

Read More

18-09-2020 07:05 AM

ಹಿಂದಿ ಹೇರಿಕೆ ಬಗ್ಗೆ ನಟ ಜಗ್ಗೇಶ್ ಅಸಮಾಧಾನ

ಬೆಂಗಳೂರು ; ಹಿಂದಿ ಹೇರಿಕೆ ಬಗ್ಗೆ ಅಭಿಪ್ರಾಯ ಹೇಳಿ ಎಂದು ಜನರ ಒತ್ತಾಯಕ್ಕೆ ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ ನನ್ನ ಮನಃಸಾಕ್ಷಿ ಅರಿತು ಈ ಮಾತು...

Read More

18-09-2020 07:01 AM

ಯಡಿಯೂರಪ್ಪ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ, ರಾಜ್ಯದಲ್ಲಿ...

Read More

17-09-2020 10:04 PM

ಯಡಿಯೂರಪ್ಪ ರಾಜನಾಥ್ ಸಿಂಗ್ ಭೇಟಿ

ನವದೆಹಲಿ ಸೆಪ್ಟೆಂಬರ್ 17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ...

Read More

17-09-2020 10:02 PM

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕರ್ನಾಟಕ ವಾಗಬೇಕಾದರೆ ಶಿಕ್ಷಣ ಅಗತ್ಯ

ಕುಷ್ಟಗಿ-ನಮ್ಮಲ್ಲಿ ಕೂಡ ಸಂಪತ್ತು ಸಾಕಷ್ಟು ಇದ್ದು ಆದರೆ ನಮ್ಮಲ್ಲಿ ಅನಕ್ಷರತೆ ಇನ್ನೂ ಜೀವಂತ ಇದ್ದು ಶಿಕ್ಷಣದಲ್ಲಿ ಬಹಳ ಹಿಂದುಳಿದ ಪ್ರದೇಶವಾಗಿದ್ದರಿಂದ...

Read More

17-09-2020 09:55 PM

Read More
×E-Paperಸಾಹಿತ್ಯGeneralVideos