whatsapp facebooktwitter

ದಲಿತರ ಮೇಲೆ ಹೆಚ್ಚುತ್ತಿರುವ ಕೂಲೆ,ಅತ್ಯಾಚಾರ, ಬಹಿಷ್ಕಾರ ಖಂಡಿಸಿ.ಪ್ರತಿಭಟನೆ ನಡೆಸಿದ,ದಲಿತ ಸಂಘರ್ಷ ಸಮಿತಿ.

ದಲಿತರ ಮೇಲೆ ಹೆಚ್ಚುತ್ತಿರುವ ಕೂಲೆ,ಅತ್ಯಾಚಾರ, ಬಹಿಷ್ಕಾರ ಖಂಡಿಸಿ.ಪ್ರತಿಭಟನೆ ನಡೆಸಿದ,ದಲಿತ ಸಂಘರ್ಷ ಸಮಿತಿ.

15-09-2020 10:21 PM

ಬಳ್ಳಾರಿ : ದೇಶದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ,ಹಸಿವು, ನೀರಡಿಕೆ,ಆರಾಜಕಥೆ,ಹಾಹಾಹಾಕಾರ, ತಾಂಡವಾಡುತ್ತಿದೆ, ಬಡವರಿಗೆ ,ಆರೋಗ್ಯ ಜೀವ ರಕ್ಷಣೆ ಇಲ್ಲವಾಗಿದೆ.ರಾಜ್ಯದಲ್ಲಿ ದಲಿತರ ಮೇಲೆ ಹಲವಾರು,ಜಿಲ್ಲೆ ಗಳಲ್ಲಿ ದೌರ್ಜನ್ಯ, ಅತ್ಯಾಚಾರ, ಕೊಲೆಗಳು ನಡೆದಿವೆ. ಎಂದು.ಇಂತಹ ಘಟನೆ

Advertise

ಗಳು ಗೆ,ಜಿಲ್ಲಾಧಿಕಾರಿ ಗಳನ್ನು, ಸೂಪರಿಂಟೆಂಡೆಂಟ್ ಅಫ್ ಪೋಲಿಸ್ ಅಧಿಕಾರಿಗಳನ್ನು ಹೊಣೆಗಾರಿಕೆ ಮಾಡಬೇಕು ಏಂದು.ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಅಧ್ಯಕ್ಷರು ,ಅರ್ಜುನ್ ಹೆಗಡೆ.ನೇತೃತ್ವದಲ್ಲಿ ಮಂಗಳವಾರ ನೂರಾರು ಮಂದಿ ಬಳ್ಳಾರಿಜಿಲ್ಲಾ ಅಧಿಕಾರಿಗಳು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಹಿಂದಿ ಹೇರಿಕೆ ಸುಪ್ರೀಂ ಸಲಹೆ ತಿರಸ್ಕಾರ ಪ್ರಜ್ವಲ್ ರೇವಣ್ಣ ಕಿಡಿ

ಬೆಂಗಳೂರು ; ಭಾಷಾ ನೀತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಸಲಹೆಯನ್ನು ತಿರಸ್ಕರಿಸಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ...

Read More

18-09-2020 07:05 AM

ಹಿಂದಿ ಹೇರಿಕೆ ಬಗ್ಗೆ ನಟ ಜಗ್ಗೇಶ್ ಅಸಮಾಧಾನ

ಬೆಂಗಳೂರು ; ಹಿಂದಿ ಹೇರಿಕೆ ಬಗ್ಗೆ ಅಭಿಪ್ರಾಯ ಹೇಳಿ ಎಂದು ಜನರ ಒತ್ತಾಯಕ್ಕೆ ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ ನನ್ನ ಮನಃಸಾಕ್ಷಿ ಅರಿತು ಈ ಮಾತು...

Read More

18-09-2020 07:01 AM

ಯಡಿಯೂರಪ್ಪ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ, ರಾಜ್ಯದಲ್ಲಿ...

Read More

17-09-2020 10:04 PM

ಯಡಿಯೂರಪ್ಪ ರಾಜನಾಥ್ ಸಿಂಗ್ ಭೇಟಿ

ನವದೆಹಲಿ ಸೆಪ್ಟೆಂಬರ್ 17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ...

Read More

17-09-2020 10:02 PM

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕರ್ನಾಟಕ ವಾಗಬೇಕಾದರೆ ಶಿಕ್ಷಣ ಅಗತ್ಯ

ಕುಷ್ಟಗಿ-ನಮ್ಮಲ್ಲಿ ಕೂಡ ಸಂಪತ್ತು ಸಾಕಷ್ಟು ಇದ್ದು ಆದರೆ ನಮ್ಮಲ್ಲಿ ಅನಕ್ಷರತೆ ಇನ್ನೂ ಜೀವಂತ ಇದ್ದು ಶಿಕ್ಷಣದಲ್ಲಿ ಬಹಳ ಹಿಂದುಳಿದ ಪ್ರದೇಶವಾಗಿದ್ದರಿಂದ...

Read More

17-09-2020 09:55 PM

Read More
×E-Paperಸಾಹಿತ್ಯGeneralVideos