whatsapp facebooktwitter

ಆರೋಪಿಗಳ ಜೊತೆಗಿನ ರಾಜಕಾರಣಿಗಳ ಪೋಟೊ ......

ಆರೋಪಿಗಳ ಜೊತೆಗಿನ ರಾಜಕಾರಣಿಗಳ ಪೋಟೊ ......

16-09-2020 05:36 AM

ಬೆಂಗಳೂರು ; ಆರೋಪಿಗಳ ಜೊತೆಗಿನ ರಾಜಕಾರಣಿಗಳ ಪೋಟೊ ಹಾಕಿ ಅವರ ಹೆಸರನ್ನು ಹಗರಣದ ಜೊತೆ ಜೋಡಿಸುವುದು ಕೆಟ್ಟ ಚಾಳಿ ಎಂದು ಮಾಜಿ ಮುಖ್ಯಮಂತ್ರಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ .
ಸಭೆ-ಸಮಾರಂಭಗಳಲ್ಲಿ ಜೊತೆಗೆ ನಿಂತವರೆಲ್ಲರ ಜಾತಕ ಬಿಡಿಸಿ

Advertise

ನೋಡಲಾಗುವುದಿಲ್ಲ ಎಂದು ತಮ್ಮ ಅಸಮಾಧಾನವನ್ನು ಅವರು ಹೊರಹಾಕಿದ್ದಾರೆ.
ಆದರೆ ಅಧಿಕೃತ ಸಮಾರಂಭಗಳಿಗೆ ಅಂತಹವರನ್ನು ಆಹ್ಹಾನಿಸುವಾಗ, ಚುನಾವಣಾ ಪ್ರಚಾರಗಳಲ್ಲಿ ಬಳಸುವಾಗ ಎಚ್ಚರದಿಂದ ಇರಬೇಕಾಗುತ್ತದೆ ಎಂದು ಟ್ವಿಟ್ಟರ್ ನಲ್ಲಿ ಅವರು ಸಂಘಟಕರಿಗೆ ಸಲಹೆ ನೀಡಿದ್ದಾರೆ .

Advertise

ನಿಮ್ಮ ಅನಿಸಿಕೆ ತಿಳಿಸಿ

Read More News

ಹಿಂದಿ ಹೇರಿಕೆ ಸುಪ್ರೀಂ ಸಲಹೆ ತಿರಸ್ಕಾರ ಪ್ರಜ್ವಲ್ ರೇವಣ್ಣ ಕಿಡಿ

ಬೆಂಗಳೂರು ; ಭಾಷಾ ನೀತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಸಲಹೆಯನ್ನು ತಿರಸ್ಕರಿಸಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ...

Read More

18-09-2020 07:05 AM

ಹಿಂದಿ ಹೇರಿಕೆ ಬಗ್ಗೆ ನಟ ಜಗ್ಗೇಶ್ ಅಸಮಾಧಾನ

ಬೆಂಗಳೂರು ; ಹಿಂದಿ ಹೇರಿಕೆ ಬಗ್ಗೆ ಅಭಿಪ್ರಾಯ ಹೇಳಿ ಎಂದು ಜನರ ಒತ್ತಾಯಕ್ಕೆ ಹೇಳಲೇಬೇಕಾದ ಅನಿವಾರ್ಯತೆ ಬಂದೊದಗಿದೆ ನನ್ನ ಮನಃಸಾಕ್ಷಿ ಅರಿತು ಈ ಮಾತು...

Read More

18-09-2020 07:01 AM

ಯಡಿಯೂರಪ್ಪ ನಿರ್ಮಲಾ ಸೀತಾರಾಮನ್ ಭೇಟಿ

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ಮಾಡಿ, ರಾಜ್ಯದಲ್ಲಿ...

Read More

17-09-2020 10:04 PM

ಯಡಿಯೂರಪ್ಪ ರಾಜನಾಥ್ ಸಿಂಗ್ ಭೇಟಿ

ನವದೆಹಲಿ ಸೆಪ್ಟೆಂಬರ್ 17: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ...

Read More

17-09-2020 10:02 PM

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕರ್ನಾಟಕ ವಾಗಬೇಕಾದರೆ ಶಿಕ್ಷಣ ಅಗತ್ಯ

ಕುಷ್ಟಗಿ-ನಮ್ಮಲ್ಲಿ ಕೂಡ ಸಂಪತ್ತು ಸಾಕಷ್ಟು ಇದ್ದು ಆದರೆ ನಮ್ಮಲ್ಲಿ ಅನಕ್ಷರತೆ ಇನ್ನೂ ಜೀವಂತ ಇದ್ದು ಶಿಕ್ಷಣದಲ್ಲಿ ಬಹಳ ಹಿಂದುಳಿದ ಪ್ರದೇಶವಾಗಿದ್ದರಿಂದ...

Read More

17-09-2020 09:55 PM

Read More
×E-Paperಸಾಹಿತ್ಯGeneralVideos