ಗದಗ : ಗದಗ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ£ರ್ವಾಹಕ ಅಧಿಕಾರಿ ಡಾ. ಸುಶೀಲಾ ಬಿ ಅವರು ತಾಲೂಕಿನ ಲಕ್ಕುಂಡಿ ಹಾಗೂ ಹರ್ತಿ ಗ್ರಾಮ ಪಂಚಾಯತಿಗಳಲ್ಲಿ ನರೇಗಾ ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿ ಸ್ಥಳಕ್ಕೆ ಭೇಟಿ £Ãಡಿದರು.
ನಂತರ ನರೇಗಾ ಕೂಲಿಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯು ರೈತರಿಗೆ ಹಾಗೂ ಬಡವರಿಗೆ ಅನುಕೂಲವಾಗಿದೆ ಆದ್ದರಿಂದ ಎಲ್ಲರೂ ಇದರ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು.
ಮುಖ್ಯವಾಗಿ ನರೇಗಾ ಯೋಜನೆಯಡಿ ಎಲ್ಲ ಕೂಲಿಕಾರರು ಭಾಗವಹಿಸಿ ಸಾರ್ವಜ£ಕ ಆಸ್ತಿಗಳನ್ನು ಸೃಜನೆ ಮಾಡಲು ಮುಂದಾಗಬೇಕು. ಈ £ಟ್ಟಿನಲ್ಲಿ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದೆ ಎಂದರು.
ಮಹಿಳೆಯರಿಗೆ ಹಾಗೂ ಪುರುಷರಿಗೆ ಸಮಾನ ಕೂಲಿ ರೂ.೩೧೬ ಗಳನ್ನು ಒದಗಿಸಲಾಗುತ್ತಿದೆ. ಪ್ರತಿ ಕುಟುಂಬಕ್ಕೆ ಒಂದು ವರ್ಷದಲ್ಲಿ ೧೦೦ ದಿನಗಳಂತೆ ಉದ್ಯೋಗ £Ãಡಲಾಗುತ್ತಿದೆ. ಗ್ರಾಮೀಣ ಭಾಗದ ಜನರು ಉದ್ಯೋಗವನ್ನರಸಿ ಬೇರೆ ರಾಜ್ಯ,ಜಿಲ್ಲೆ, ನಗರಗಳಿಗೆ ವಲಸೆ ಹೋಗುವುದನ್ನು ತಡೆಗಟ್ಟುವುದೇ ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ತಾವೆಲ್ಲರೂ £ಮ್ಮ ಸ್ವಂತ ಊರಿನಲ್ಲಿಯೇ ಇದ್ದು ಉದ್ಯೋಗ ಮಾಡಿ ಕೂಲಿ ಪಡೆಯಬೇಕು ಎಂದರು.
ಈ ಸಂದರ್ಭದಲ್ಲಿ ತಾ. ಪಂ. ಸಹಾಯಕ £ರ್ದೇಶಕ (ಗ್ರಾ. ಉ), (ಪಂ. ರಾ), ಪಿ ಡಿ ಓ, ನರೇಗಾ ಸಿಬ್ಬಂದಿಗಳು, ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.
Gadi Kannadiga > State > ನರೇಗಾ ಕಾಮಗಾರಿ ಸ್ಥಳಕ್ಕೆ ಜಿ. ಪಂ ಮುಖ್ಯ ಕಾರ್ಯ£ರ್ವಾಹಕ ಅಧಿಕಾರಿಗಳ ಭೇಟಿ*.
ನರೇಗಾ ಕಾಮಗಾರಿ ಸ್ಥಳಕ್ಕೆ ಜಿ. ಪಂ ಮುಖ್ಯ ಕಾರ್ಯ£ರ್ವಾಹಕ ಅಧಿಕಾರಿಗಳ ಭೇಟಿ*.
Suresh15/05/2023
posted on

More important news
ಯಮನಪ್ಪ ಧರನಾಯಕ್ ನಿಧನ
02/06/2023
ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ಮಹಿಳೆ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ಮಹಿಳೆ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023