This is the title of the web page
This is the title of the web page

Please assign a menu to the primary menu location under menu

Local News

ಬುಧವಾರ ಪರಿಷತ್ ಚುನಾವಣೆಯ ಮತ ಎಣಿಕೆ: ಬೆಳಗಾವಿಯಲ್ಲಿ ನಿಷೇಧಾಜ್ಞೆ ಜಾರಿ


ಬೆಳಗಾವಿ: ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಹಾಗೂ ಶಿಕ್ಷಕಕರ ಮತಕ್ಷೇತ್ರಗಳ ಮತದಾನ ಪ್ರಕ್ರಿಯೆ ಮುಗಿದಿರುವ ಹಿನ್ನೆಲೆ ಜೂನ್ 15 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.

ಹೀಗಾಗಿ ಶಾಂತಿಯುತ, ಸುವ್ಯವಸ್ಥಿತ ಮತ ಎಣ ಕೆ ಪ್ರಕ್ರಿಯೆ ಕಾರಣಕ್ಕಾಗಿ ಜೂನ್ 14ರ ಮಧ್ಯರಾತ್ರಿ 12 ಗಂಟೆಯಿಂದ ಜೂನ್ 15ರ ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣ ಕಾ ಕೇಂದ್ರ ಜ್ಯೋತಿ ಪದವಿ ಪೂರ್ವ ಕಾಲೇಜಿನ 200 ಮೀಟರ್ ವ್ಯಾಪ್ತಿಯಲ್ಲಿ ಕಲಂ 144 ಜಾರಿಗೊಳಿಸಲಾಗಿದೆ.

ನಿಷೇಧಾಜ್ಞೆ ಜಾರಿ ಹಿನ್ನಲೆ ನಗರದಲ್ಲಿ ಅಂತ್ಯಕ್ರಿಯೆ ಮೆರವಣ ಗೆ, ಅನುಮತಿ ಪಡೆದ ಮೆರವಣ ಗೆಗಳನ್ನು ಹೊರತು ಪಡಿಸಿ ಯಾವುದೇ ರೀತಿಯಲ್ಲಿ ಜಾತ್ರೆ, ಮೆರವಣ ಗೆ, ಸಭೆ, ಸಮಾರಂಭಗಳನ್ನು ನಡೆಸುವುದಕ್ಕೆ ಅವಕಾಶ ನೀಡಿಲ್ಲ. ಮಾರಕ, ಸ್ಫೋಟಕ ವಸ್ತುಗಳನ್ನುಹೊತ್ತೊಯ್ಯುವುದು ಸಿಡಿಮದ್ದುಗಳನ್ನು ಸಿಡಿಸುವುದನ್ನೂ ನಿಷೇಧಿಸಲಾಗಿದೆ.

ನಿಯಮ ಮೀರಿದವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಲಾಗುತ್ತದೆ ಎಂದು ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಮತ್ತು ಪೊಲೀಸ್ ಆಯುಕ್ತರಾದ ಡಾ. ಬೋರಲಿಂಗಯ್ಯ ಎಂ.ಬಿ  ತಿಳಿಸಿದ್ದಾರೆ


Gadi Kannadiga

Leave a Reply