This is the title of the web page
This is the title of the web page

Please assign a menu to the primary menu location under menu

Local News

ನಾವು ಕೂಡ ಮುಖ್ಯಮಂತ್ರಿ ಆಕಾಂಕ್ಷಿಗಳಾಗಿದ್ದೇವೆ : ಸತೀಶ್ ಜಾರಕಿಹೊಳಿ


ಬೆಳಗಾವಿ: ಶಾಸಕ ಜಮೀರ್ ಅಹ್ಮದ್ ನಮ್ಮ ಪಕ್ಷದ ಬಾಹುಬಲಿ ಇದ್ದಂತೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರ ಚಿಂತನಾ ಸಭೆಯಲ್ಲಿ ಸತೀಶ್ ಜಾರಕಿಹೊಳಿ ಮಾತನಾಡಿ ಆಗಸ್ಟ 3ರಂದು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಕಾರ್ಯಕ್ರಮ ಇದೆ. ಕಾರ್ಯಕರ್ತರನ್ನು ಆಹ್ವಾನಿಸಲು ಜಮೀರ್ ಬಂದಿದ್ದಾರೆ.

ಒಂಬತ್ತು ತಿಂಗಳಲ್ಲಿ ಚುನಾವಣೆ ಬರ್ತಾಯಿದೆ, ಈ ಚುನಾವಣೆಯಲ್ಲಿ ಒಕ್ಕಟಾಗಬೇಕು ನೀವು. ನೀವೆಲ್ಲಾ ಬರುವ ಚುನಾವಣೆಯಲ್ಲಿ ಗಟ್ಟಿಯಾಗಿರಬೇಕು ಅಂತಾ ಮನವಿ ಮಾಡುತ್ತೇವೆ.

ಅಲ್ಪಸಂಖ್ಯಾತ ಸಮುದಾಯದಿಂದ ಜಮೀರ್ ಅಹ್ಮದ್ ನಾವು ಕೂಡ ಮುಖ್ಯಮಂತ್ರಿ ಆಕಾಂಕ್ಷಿಗಳಾಗಿದ್ದೇವೆ. ನಮಗೂ ಸಾಕಷ್ಟು ಜನ ಕೇಳುತ್ತಾರೆ ಆದರೇ ನಮ್ಮ ಸರದಿ ಇನ್ನೂ ದೂರ ಇದೆ. ಈಗ ನಮ್ಮ ಜನರಿಗೆ ಸಮಾನತೆ ಬೇಕಾಗಿದೆ ಆ ನಿಟ್ಟಿನಲ್ಲಿ ನಮ್ಮ ಹೋರಾಟ ಇದೆ. ಈಗ ನಮ್ಮದು ಕುರ್ಚಿಗಾಗಿ ಪೈಟ್ ಇಲ್ಲ ಸಮಾನತೆಗಾಗಿ ಎಂದು ತಿಳಿಸಿದರು.


Gadi Kannadiga

Leave a Reply