This is the title of the web page
This is the title of the web page

Please assign a menu to the primary menu location under menu

State

ವಿಶ್ವ ಕ್ಷಯ ರೋಗ ದಿನಾಚರಣೆ


ಗದಗ ಮಾರ್ಚ ೨೪: ಗದಗ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ. ಜಿಲ್ಲಾ ಕ್ಷಯರೋಗ ನಿರ್ಮೂಲನ ಕೇಂದ್ರ. ಜಿಮ್ಸ್ ಜಿಲ್ಲಾ ಆಸ್ಪತ್ರೆ. ಗ್ರಾಮ ಪಂಚಾಯತಿ ಆರೋಗ್ಯ ಅಮೃತ ಅಭಿಯಾನ, ಶ್ರೀಮತಿ ಗುರಮ್ಮ ಸ್ಕೂಲ್ ಆಫ್ ನರ್ಸಿಂಗ್ ಎಸ್ ವಿ ಟಿ ಸ್ಕೂಲ್ ಆಫ್ ನರ್ಸಿಂಗ್, ಗಾಲ ಸ್ಕೂಲ್ ಆಫ್ ನರ್ಸಿಂಗ್ ಇವರ ಸಂಯುಕ್ತಾಕ್ಷರದಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ ೨೦೨೩ ಜಾಥಾ ಕಾರ್ಯಕ್ರಮವನ್ನು ಶುಕ್ರವಾರದಂದು ಮುನ್ಸಿಪಲ್ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಜಗದೀಶ್ ನುಚ್ಚಿನ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಕ್ಷಯರೋಗ ನಿರ್ಮೂಲನ ಅಧಿಕಾರಿಗಳಾದ ಡಾಕ್ಟರ್ ಅರುಂಧತಿ ಕುಲಕರ್ಣಿ. ತಾಲೂಕು ಆರೋಗ್ಯಾದಿಕಾರಿ ಡಾ. ಪ್ರೀತ್‌ಖೋನಾ , ಆರೋಗ್ಯ ಇಲಾಖೆ ಸಿಬ್ಬಂದಿ, ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜಾಥಾ ಕಾರ್ಯಕ್ರಮ ಮುನ್ಸಿಪಲ್ ಕಾಲೇಜು ಆವರಣದಿಂದ ಹೊರಟು ಟಾಂಗಾ ಕೂಟ, ಹಳೆ ಬಸ್ ನಿಲ್ದಾಣ ಹಾಗೂ ಗಾಂಧಿ ಸರ್ಕಲ್ ವರೆಗೂ ಜರುಗಿತು.


Leave a Reply